CBI

ಆರ್ ಜಿ ಕರ್ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು ಸಂಜಯ್ ರಾಯ್: ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಅಧಿಕಾರಿಗಳ ಪ್ರಕಾರ, ಸಾಮೂಹಿಕ ಅತ್ಯಾಚಾರದ ಆರೋಪದ ಬಗ್ಗೆ ಸಿಬಿಐ ಯಾವುದೇ ಉಲ್ಲೇಖ ಮಾಡಿಲ್ಲ. ರಾಯ್ ಒಬ್ಬರೇ ಅತ್ಯಾಚಾರ ಎಸಗಿದ್ದಾರೆ ಸೂಚಿಸಿದೆ.

ಮುಡಾ ಹಗರಣದ ತನಿಖೆ CBIಗೆ ವರ್ಗಾಯಿಸಿ: ಸರ್ಕಾರಕ್ಕೆ BJP ಆಗ್ರಹ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.

CBI ತನಿಖೆ ಕುರಿತ ಸಚಿವ ಸಂಪುಟ ನಿರ್ಧಾರ ಕೇಂದ್ರ ಸರ್ಕಾರದ PSU ಸಿಬ್ಬಂದಿಗಳಿಗೆ ಸಂಬಂಧಿಸಿದ್ದು: ರಾಜ್ಯ ಸರ್ಕಾರ ಸ್ಪಷ್ಟನೆ
ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ತಪ್ಪು ಗ್ರಹಿಕೆ ಆಗಿದೆ. ಅಸಲಿಗೆ ಯಾರೇ ಶಾಸಕ ಸಚಿವ ಅಥವಾ ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದರೆ ಸರ್ಕಾರದ ಅನುಮತಿ ಕಡ್ಡಾಯ ಎಂಬ ನಿಯಮ ಈಗಾಗಲೇ ಇದೆ.

ಈ ಪ್ರಕರಣವನ್ನು CBI ಗೆ ಖಂಡಿತ ಕೊಡಿಸುತ್ತೇನೆ: ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ
ಈ ಬಗ್ಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಹಿ ಕೃಷ್ಣ, ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.

ವೃತ್ತಿಪರ ಕಳ್ಳರ ಪ್ರತಿಕ್ರಿಯೆ: ಸಿಬಿಐ ತನಿಖೆಗೆ ಮುಕ್ತ ಅನುಮತಿ ವಾಪಸ್ ನಿರ್ಧಾರಕ್ಕೆ ಬಿಜೆಪಿ ಪ್ರತಿಕ್ರಿಯೆ
5,000 ಕೋಟಿ ರೂ. ಮೌಲ್ಯದ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಬಹಿರಂಗವಾದಾಗಿನಿಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ "ಒಂದೇ ಧೋರಣೆ" ಅನುಸರಿಸುತ್ತಿದ್ದಾರೆ ಎಂದು ಪೂನವಾಲಾ ಆರೋಪಿಸಿದರು.

ಸಿಬಿಐಗೆ ನೀಡಿದ್ದ ಮುಕ್ತ ಒಪ್ಪಿಗೆ ಹಿಂಪಡೆಯುವ ಸರ್ಕಾರದ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ ಬೆಂಬಲ
ವಿವಿಧ ಪ್ರಕರಣಗಳಲ್ಲಿ ಸಿಬಿಐ ತನ್ನ ತನಿಖೆಯಲ್ಲಿ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತವಾಗಿದೆ ಎಂದು ಆರೋಪಿಸಿದ ಸರ್ಕಾರ, ರಾಜ್ಯದಲ್ಲಿ ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಿದ್ದ ಮುಕ್ತ ಸಮ್ಮತಿಯನ್ನು ನಿನ್ನೆ ಹಿಂಪಡೆದಿದೆ.

KWIN City ಯೋಜನೆಗೆ ಸಿಎಂ ಚಾಲನೆ; ನಗರದಲ್ಲಿ ಉಲ್ಫಾ ಉಗ್ರನ ಬಂಧನ; ಮುಂದುವರಿದ ಸರ್ಕಾರ-ರಾಜ್ಯಪಾಲರ ನಡುವಿನ ಜಟಾಪಟಿ; ಸಿಬಿಐ ತನಿಖೆಗೆ ಮುಕ್ತ ಒಪ್ಪಿಗೆಗೆ ಸರ್ಕಾರದ ಬ್ರೇಕ್!

ಸಿಬಿಐ ತನಿಖೆಗೆ ಮುಕ್ತ ಒಪ್ಪಿಗೆ: ಅಧಿಸೂಚನೆ ಹಿಂಪಡೆಯಲು ಸರ್ಕಾರದ ನಿರ್ಧಾರ
ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (DSPE) ಕಾಯಿದೆ, 1946 ರ ಸೆಕ್ಷನ್ 6 ರ ಪ್ರಕಾರ, ಕೇಂದ್ರೀಯ ತನಿಖಾ ದಳ (CBI) ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ತನಿಖೆಗಳನ್ನು ನಡೆಸಲು ಆಯಾ ರಾಜ್ಯ ಸರ್ಕಾರಗಳಿಂದ ಒಪ್ಪಿಗೆ ಪಡೆಯಬೇಕಾಗಿದೆ.

ಕೋಲ್ಕತ್ತಾ ಟ್ರೈನಿ ವೈದ್ಯೆ ಮೇಲೆ ಗ್ಯಾಂಗ್ ರೇಪ್ ಆಗಿಲ್ಲ; ಆದರೆ... ನ್ಯಾಯಾಲಯಕ್ಕೆ CBI ಹೇಳಿದ್ದೇನು?
ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಅಧಿಕಾರಿ ಅಭಿಜೀತ್ ಮಂಡಲ್ ಅವರ ಬಂಧನ ಅವಧಿಯನ್ನು ವಿಸ್ತರಿಸುವಂತೆ ಸಿಬಿಐ ಒತ್ತಾಯಿಸಿದೆ.

