CBI

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ, ತಾಲಾ ಪೊಲೀಸ್ ಠಾಣೆ ಮುಖ್ಯಸ್ಥ ಸೆ.17 ರವರೆಗೆ CBI ಕಸ್ಟಡಿಗೆ
ಸಂದೀಪ್ ಘೋಷ್ ಮತ್ತು ಅಭಿಜಿತ್ ಮೊಂಡಲ್ ಅವರನ್ನು ನಿನ್ನೆ ಶನಿವಾರ ರಾತ್ರಿ ಸಿಬಿಐ ಬಂಧಿಸಿದ್ದು, ಸಾಕ್ಷ್ಯಾಧಾರಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿದ್ದರು.

ಆರ್ ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸಿಬಿಐ ವಶಕ್ಕೆ
ಬಂಧನಗಳ ಬಗ್ಗೆ ನಿರ್ದಿಷ್ಟ ವಿವರಗಳು ಇನ್ನೂ ಬಹಿರಂಗವಾಗಿಲ್ಲವಾದರೂ, ಘೋಷ್ ಮತ್ತು ಮೊಂಡಲ್ ಇಬ್ಬರೂ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

'Arvind Kejriwal ಬಂಧನ ಕಾನೂನಾತ್ಮಕ, ಆದರೆ..': ಜಾಮೀನು ತೀರ್ಪು ವೇಳೆ Supreme Court ಮಹತ್ವದ ಹೇಳಿಕೆ!
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸೆ.17 ರೊಳಗೆ ತನಿಖೆಯ ಹೊಸ ಸ್ಥಿತಿ ವರದಿ ಸಲ್ಲಿಸಲು CBI ಗೆ ಸುಪ್ರೀಂ ಕೋರ್ಟ್ ಆದೇಶ
ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಆರ್‌ಜಿ ಕಾರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಸಂತ್ರಸ್ತರ ಛಾಯಾಚಿತ್ರಗಳನ್ನು ತಕ್ಷಣ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಮುಂಬೈ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ, CGST ಅಧೀಕ್ಷಕ ಸೇರಿದಂತೆ ಮೂವರನ್ನು ಬಂಧಿಸಿದ ಸಿಬಿಐ
ಬಂಧಿತರನ್ನು ಅಧೀಕ್ಷಕ ಸಚಿನ್ ಗೋಕುಲ್ಕಾ, ಚಾರ್ಟರ್ಡ್ ಅಕೌಂಟೆಂಟ್ ರಾಜ್ ಅಗರ್ವಾಲ್ ಮತ್ತು ಅಭಿಷೇಕ್ ಮೆಹ್ತಾ ಎಂದು ಗುರುತಿಸಲಾಗಿದೆ. ಆರೋಪಿಗಳು ರೂ. 60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ರೂ. 20 ಲಕ್ಷ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.

Kolkata Rape and Murder: ಸಾಮೂಹಿಕ ಅತ್ಯಾಚಾರವಲ್ಲ- CBI ಸ್ಪಷ್ಟನೆ
ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳವು ವೈದ್ಯೆಯ ಸಾವಿನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪ ತಳ್ಳಿಹಾಕಿದೆ. ಲಭ್ಯವಿರುವ ಪುರಾವೆಗಳ ಆಧಾರದಲ್ಲಿ ಸಂಜಯ್ ರಾಯ್ ನನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ.

Kolkata: RG Kar Hospital ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧಿಸಿದ CBI
ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರದ ಆರೋಪದ ಮೇರೆಗೆ ಸಂದೀಪ್ ಘೋಷ್ ರನ್ನು ಸಿಬಿಐ ಬಂಧಿಸಿದೆ. ಸಿಬಿಐ ಇತ್ತೀಚೆಗೆ ಘೋಷ್ ಅವರ ಅಧಿಕಾರಾವಧಿಯಲ್ಲಿ ಅಕ್ರಮಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು.

MUDA Scam: ಸಿಎಂ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ, DKS ಅಕ್ರಮ ಆಸ್ತಿ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಅಂಜನಾದ್ರಿಯಲ್ಲಿ ಗದೆ, ಬಿಲ್ಲಿನ ದೀಪದ ಕಂಬದ ಬಗ್ಗೆ SDPI ಕ್ಯಾತೆ; ತೆರವಿಗೆ ಆದೇಶ!


