CBI

ಅಕ್ರಮ ದೂರವಾಣಿ ವಿನಿಮಯ: ಸಿಬಿಐನಿಂದ ಮಾರನ್ ವಿಚಾರಣೆ
ಚೆನ್ನೈನ ತಮ್ಮ ಬೋಟ್ ಹೌಸ್ ಮನೆಯಲ್ಲಿ ಅಕ್ರಮವಾಗಿ ಬಿಎಸ್ಎನ್ಎಲ್ ಸಂಸ್ಥೆಯ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡ ಹಗರಣಕ್ಕೆ...

ಖಾಕಿ ತೊಟ್ಟ ಪ್ರಿಯಾಮಣಿ
ದಕ್ಷಿಣ ಭಾರತದ ಜನಪ್ರಿಯ ನಟಿ ಪ್ರಿಯಾಮಣಿ ಸಾಮಾನ್ಯವಾಗಿ ಗ್ಲ್ಯಾಮರಸ್ ಪಾತ್ರಗಳಿಗೆ ಪ್ರಖ್ಯಾತ. ಈಗ ಮೊದಲ ಬಾರಿಗೆ ತಮ್ಮ ವೃತ್ತಿ ಜೀವನದಲ್ಲಿ ಖಾಕಿ ತೊಡಲಿದ್ದಾರೆ.

ಕಲ್ಲಿದ್ದಲು ಹಗರಣ: ಸರಿಯಾಗಿ ದಾಖಲೆ ನೀಡಿ; ಅಧಿಕಾರಿಗೆ ನ್ಯಾಯಾಲಯ ಸೂಚನೆ
ಬಹುಕೋಟಿ ಹಗರಣ ಕಲ್ಲಿದ್ದಲು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಕುರಿತಂತೆ ಕೊರತೆ ಇರುವ ದಾಖಲೆಗಳನ್ನು ನ್ಯಾಯಾಲಯಕ್ಕೆ ಸರಿಯಾದ ರೀತಿಯಲ್ಲಿ ಸಲ್ಲಿಸುವಂತೆ ಸಿಬಿಐ ವಿಶೇಷ ನ್ಯಾಯಾಲಯವು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದೆ...

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ನಮಗಿಲ್ಲ ಎಂದ ಸಿದ್ದರಾಮಯ್ಯ
ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಅಂತಿಮವಾಗಿ ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು...

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐ ತನಿಖೆ ಸೂಕ್ತ ಎಂದ ಸಂತೋಷ್ ಹೆಗಡೆ
ಲೋಕಾಯುಕ್ತ ಸಂಸ್ಥೆಯಲ್ಲಿ ಕೇಳಿ ಬಂದಿರುವ ಲಂಚಪ್ರಕರಣದ ತನಿಖೆಯನ್ನು ಸಿಸಿಬಿ ಬದಲು ಸಿಬಿಐಗೆ ವಹಿಸುವುದು ಸೂಕ್ತ...

ಜಗದೀಶ್ ಟೈಟ್ಲರ್ ವಿರುದ್ಧ ಹೊಸ ಎಫ್ಐಆರ್ ಇಲ್ಲ: ಸಿಬಿಐ ಸ್ಪಷ್ಟನೆ
ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಿಸಿಲ್ಲ ಎಂದು ಸಿಬಿಐ ದೆಹಲಿ ಕೋರ್ಟ್ ಗೆ ಸ್ಪಷ್ಟನೆ ನೀಡಿದೆ.

ಆಗಸ್ಟಾ ವೆಸ್ಟ್‍ಲ್ಯಾಂಡ್ ಕೇಸು ಮುಕ್ತಾಯಕ್ಕೆ ಸಿಬಿಐ ಚಿಂತನೆ?
ಯುಪಿಎ ಸರ್ಕಾರದ ಅವಧಿಯಲ್ಲಿ ಅತಿಗಣ್ಯರ ಹಾರಾಟಕ್ಕಾಗಿ ಖರೀದಿಸಲು ಉದ್ದೇಶಿಸಿದ್ದ ಹೆಲಿಕಾಪ್ಟರ್ ಖರೀದಿ ನಿಟ್ಟಿನಲ್ಲಿ ಲಂಚ ನೀಡಲಾಗಿದೆ...

ವಘೇಲ ವಿರುದ್ಧ ಎಫ್ ಐಆರ್
ಭೂ ಹಗರಣವೊಂದರ ಸಂಬಂಧದಲ್ಲಿ ವಿವಾದಕ್ಕೆ ಸಿಲುಕಿರುವ ಕೇಂದ್ರ ಮಾಜಿ ಸಚಿವ ಶಂಕರ್ ಸಿನ್ಹ ವಘೇಲ ವಿರುದ್ಧ ಸಿಬಿಐ ಮಂಗಳವಾರದಂದು ...

ಡಿ.ಕೆ. ರವಿ ಸಾವು: ಸಿಬ್ಬಂದಿ ವಿಚಾರಣೆ
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಡ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿ ಕಚೇರಿಯ...

