CBI

NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿ ಶುಭಂ ಖೈರ್ನಾರ್‌ಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನ
ಪರೀಕ್ಷೆ ಪ್ರಾರಂಭವಾಗುವ ಮೊದಲೇ ಖೈರ್ನಾರ್ ಸೇರಿದಂತೆ ಇತರ ಆರೋಪಿಗಳು ನೀಟ್-ಯುಜಿ 2026ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ 'ಸಕ್ರಿಯವಾಗಿ' ಭಾಗಿಯಾಗಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ.

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ
ಕೇಂದ್ರೀಯ ತನಿಖಾ ಸಂಸ್ಥೆ CBI ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆ: NTA ಜೀವಶಾಸ್ತ್ರ ತಜ್ಞ, ಪ್ರಶ್ನೆ ಪತ್ರಿಕೆ ಸಮಿತಿ ಸದಸ್ಯೆ ಮನೀಷಾ ಗುರುನಾಥ್ ಮಾಂಧರೆ ಬಂಧನ
ಅವರು ತಮ್ಮ ಪುಣೆ ನಿವಾಸದಲ್ಲಿ ಆಯ್ದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಸೆಷನ್ ಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಮತ್ತು ಉತ್ತರಗಳನ್ನು ಚರ್ಚಿಸಲಾಗಿತ್ತು

NEET UG ಪ್ರಶ್ನೆ ಪತ್ರಿಕೆ ಸೋರಿಕೆ: ದೇಶಾದ್ಯಂತ ಸಿಬಿಐ ದಾಳಿ, ಐವರ ಬಂಧನ!
NEET UG-2026 ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಬಿಐ ಪ್ರಮುಖ ಕ್ರಮ ಕೈಗೊಂಡಿದ್ದು, ಐದು ಆರೋಪಿಗಳನ್ನು ಬಂಧಿಸಿದೆ. ದೇಶಾದ್ಯಂತ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವ್ಯಕ್ತಿಯೊಬ್ಬನ ಬಂಧನ; FIR ದಾಖಲಿಸಿದ CBI
ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ನಡೆಸಲಾಗಿದ್ದ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದು ಎಫ್ಐಆರ್ ದಾಖಲಿಸಿದೆ.

ಕಾಂಗ್ರೆಸ್ ಶಾಸಕ, ಪುತ್ರರ ಮನೆ ಮೇಲೆ ದಾಳಿ: ಬಿಜೆಪಿಗೆ IT, ED ಮತ್ತು CBI ರಾಜಕೀಯ ಸಾಧನಗಳಾಗಿವೆ ಎಂದ ಪ್ರಿಯಾಂಕ್ ಖರ್ಗೆ!
ಶಾಂತಿನಗರ ಕ್ಷೇತ್ರದ ಶಾಸಕ ಎನ್‌ಎ ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರ ನಿವಾಸಗಳು ಸೇರಿದಂತೆ ಒಟ್ಟು 17 ಸ್ಥಳಗಳ ಮೇಲೆ ದಾಳಿ ನಡೆಸಿದೆ.

ಮದುವೆ ವಯಸ್ಸಿನ 2 ಹೆಣ್ಣು ಮಕ್ಕಳು, ಒಬ್ಬ ಚಿಕ್ಕ ಮಗನಿದ್ದಾನೆ: ಕೋರ್ಟ್ ಹಾಲ್‌ನಲ್ಲೇ ಶಾಸಕ ವಿನಯ್ ಕುಲಕರ್ಣಿ ಕಣ್ಣೀರು..!
ಧಾರವಾಡ ಜಿಲ್ಲೆಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಬಹುಚರ್ಚಿತ ಯೋಗೀಶ್ ಗೌಡ ಕೊಲೆ ಪ್ರಕರಣ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ಶಿಕ್ಷೆಯ ಪ್ರಮಾಣದ ಕುರಿತು ನ್ಯಾಯಾಲಯದ ತೀರ್ಪು ಇಂದು ಪ್ರಕಟವಾಗಲಿದೆ.

News Wrap 12-03-26 | LPG ಸಿಲಿಂಡರ್ ದಾಸ್ತಾನು ಸಾಕಷ್ಟಿದೆ: ಆತಂಕ ಬೇಡ; ವಾಣಿಜ್ಯ ಗ್ಯಾಸ್ ಕೊರತೆ ವರದಿ: CBI ತನಿಖೆ; BJP ಶಾಸಕ ಭೈರತಿ ಬಸವರಾಜುಗೆ ಜಾಮೀನು!


