CBI

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತರ ಮನೆ-ಕಚೇರಿ ಮೇಲೆ CBI ದಾಳಿ, ತೀವ್ರ ಶೋಧ..!
ನಾಗೇಂದ್ರ ಆಪ್ತ ವಿಶ್ವನಾಥ್ ಅವರ ಬಳ್ಳಾರಿಯ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ.

ರಘುನಾಥ್ ಹತ್ಯೆ ಕೇಸ್: TTD ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು- DYSP ಸೇರಿ ಮೂವರನ್ನು ಬಂಧಿಸಿದ ಸಿಬಿಐ
ರಘುನಾಥ್ ಅವರು ಆದಿಕೇಶವುಲು ಅವರ ಆಪ್ತರಾಗಿದ್ದರು. 2019ರ ಮೇ 4ರಂದು ರಘುನಾಥ್ ನೇಣುಬಿಗಿದ ಸ್ಥಿತಿಯಲ್ಲಿ ಆದಿಕೇಶವುಲು ಅವರಿಗೆ ಸೇರಿದ ಅತಿಥಿ ಗೃಹದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು.

ಬ್ಯಾಂಕ್‌ಗೆ 228 ಕೋಟಿ ರೂ ವಂಚನೆ: ಅನಿಲ್ ಅಂಬಾನಿ ಪುತ್ರನ ವಿರುದ್ಧ ಸಿಬಿಐ ಕೇಸ್ ದಾಖಲು
ವ್ಯವಹಾರ ಅಗತ್ಯಗಳಿಗಾಗಿ ಕಂಪನಿಯು ಮುಂಬೈನಲ್ಲಿರುವ ಬ್ಯಾಂಕಿನ ಎಸ್‌ಸಿಎಫ್ ಶಾಖೆಯಿಂದ 450 ಕೋಟಿ ರೂ.ಗಳ ಸಾಲ ಪಡೆದುಕೊಂಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Digital Arrest ಪ್ರಕರಣಗಳ ತನಿಖೆ ಜವಾಬ್ದಾರಿ CBI ಗೆ ವಹಿಸಿದ ಸುಪ್ರೀಂ ಕೋರ್ಟ್: ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ
ದೇಶಾದ್ಯಂತ Digital Arrest ಹಗರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಬಲವಾದ ಕ್ರಮ ಕೈಗೊಂಡಿದೆ. ಈ ಗಂಭೀರ ಸೈಬರ್ ಅಪರಾಧದ ತನಿಖೆಯ ಜವಾಬ್ದಾರಿಯನ್ನು ಕೇಂದ್ರ ತನಿಖಾ ದಳಕ್ಕೆ (CBI) ನೇರವಾಗಿ ವಹಿಸಿದೆ.

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!
ನವೆಂಬರ್ 12 ರಂದು ಸಭೆ ನಡೆಸಿದ ಲೋಕಪಾಲದ ಪೂರ್ಣ ಪೀಠ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡುವ ನಿರ್ಧಾರ ತೆಗೆದುಕೊಂಡಿತು.

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಕರೂರ್ ಕಾಲ್ತುಳಿತದ ತನಿಖೆಗೆ ಸಂಬಂಧಿಸಿದಂತೆ ವಿಜಯ್ ಅವರ ಟಿವಿಕೆ, ಮೃತರ ಎರಡು ಕುಟುಂಬಗಳು ಮತ್ತು ಇತರ ಪಕ್ಷಗಳು ಸಲ್ಲಿಸಿದ ವಿವಿಧ ಅರ್ಜಿಗಳ ಮೇಲಿನ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು

ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಗೆಲುವು: ಅಬುಧಾಬಿಯಿಂದ ಮೋಸ್ಟ್ ವಾಂಟೆಡ್ ಖಾಲ್ಸಾ ಭಯೋತ್ಪಾದಕನ ಹಸ್ತಾಂತರ!
ಪಂಜಾಬ್ ಪೊಲೀಸ್ ಮತ್ತು ಕೇಂದ್ರೀಯ ಸಂಸ್ಥೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ಭಯೋತ್ಪಾದಕ ಪರ್ಮಿಂದರ್ ಸಿಂಗ್ ಪಿಂಡಿಯನ್ನು ಯುಎಇಯಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ.

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ: Sonam Wangchuk ಸಂಸ್ಥೆ ಪರವಾನಗಿ ರದ್ದುಪಡಿಸಿದ ಕೇಂದ್ರ ಸರ್ಕಾರ
ಸೋನಮ್ ವಾಂಗ್ಚುಕ್ ಸ್ಥಾಪಿಸಿರುವ ಎಚ್‌ಐಎಲ್ ಮತ್ತು SECMOL ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು (ಎಫ್‌ಸಿಆರ್‌ಎ) ಉಲ್ಲಂಘಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಲಡಾಖ್ ಕಾರ್ಯಕರ್ತ Sonam Wangchuk ಸಂಸ್ಥೆಯ ವಿರುದ್ಧ FCRA ಉಲ್ಲಂಘನೆ ಆರೋಪ: ಸಿಬಿಐ ತನಿಖೆ
ಸ್ವಲ್ಪ ಸಮಯದಿಂದ ವಿಚಾರಣೆ ನಡೆಯುತ್ತಿದೆ ಆದರೆ ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

