CBI

ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಛೋಟಾ ರಾಜನ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸಿಬಿಐ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಈ ಪ್ರಕರಣದಲ್ಲಿ ರಾಜನ್‌ಗೆ ನೀಡಲಾದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ ಎಂದು ಹೇಳಿದರು.

Watch | 15-09-2025 | ಬಿಜೆಪಿ ನಾಯಕನ ಮನೆ ಮೇಲೆ CBI ದಾಳಿ; ಬಾನು ಮುಷ್ತಾಕ್ ಗೆ ಆಹ್ವಾನ ವಿರೋಧಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ; ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್;

News headlines 15-09-2025 | ಬಾನು ಮುಷ್ತಾಕ್ ಗೆ ಆಹ್ವಾನ ವಿರೋಧಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ; Priyanka, Upendra ಮೊಬೈಲ್ ಹ್ಯಾಕ್; ವಾಲ್ಮೀಕಿ ನಿಗಮ ಹಗರಣ: BJP ಕಾರ್ಪೊರೇಟರ್ ಮನೆ ಮೇಲೆ CBI ದಾಳಿ!

183 ಕೋಟಿ ರೂ ನಕಲಿ ಬ್ಯಾಂಕ್ ಗ್ಯಾರಂಟಿ ಹಗರಣ: CBI ನಿಂದ ಇಂದೋರ್ ಕಂಪನಿಯ MD ಸೇರಿ ಇಬ್ಬರ ಬಂಧನ
ತೀರ್ಥ್ ಗೋಪಿಕಾನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಕುಂಭಾನಿ ಮತ್ತು ಗೌರವ್ ಧಕಾಡ್ ಅವರನ್ನು ಸೋಮವಾರ ಸಿಬಿಐ ಬಂಧಿಸಿದೆ.

1999ರಲ್ಲಿ ಸೌದಿಯಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಭಾರತದಲ್ಲಿ ಬಂಧಿಸಿದ CBI!
ಸೌದಿ ಅರೇಬಿಯಾದಲ್ಲಿ ನಡೆದ 1999ರ ಕೊಲೆ ಪ್ರಕರಣದಲ್ಲಿ 26 ವರ್ಷಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ದಿಲ್ಶಾದ್ ನನ್ನು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬಿಐ ಬಂಧಿಸಿದೆ.

ಭ್ರಷ್ಟಾಚಾರ ಪ್ರಕರಣ: ಸತ್ಯೇಂದರ್ ಜೈನ್ ಗೆ CBI ಕ್ಲೀನ್ ಚಿಟ್; ಕ್ಲೋಶರ್ ರಿಪೋರ್ಟ್ ಗೆ ಕೋರ್ಟ್ ಒಪ್ಪಿಗೆ
2018ರಲ್ಲಿ ಇಲಾಖೆಗೆ ಸೃಜನಶೀಲ ತಂಡವನ್ನು ನೇಮಿಸಿಕೊಳ್ಳುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಜೈನ್ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ಮಹುವಾ ವಿರುದ್ಧ ಪ್ರಶ್ನೆಗಾಗಿ ಲಂಚ ಪ್ರಕರಣ: ಲೋಕಪಾಲಗೆ ವರದಿ ಸಲ್ಲಿಸಿದ ಸಿಬಿಐ
ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಕಳೆದ ವರ್ಷ ಮಾರ್ಚ್ 21 ರಂದು ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಲಕ್ಷಾಂತರ ರೂ ವಂಚಿಸಿ ಪರಾರಿಯಾಗಿದ್ದ ವ್ಯಕ್ತಿ 20 ವರ್ಷಗಳ ನಂತರ ಬಂಧನ: CBI ಸಹಾಯಕ್ಕೆ ಬಂದದ್ದು ಇಮೇಜ್ ಸರ್ಚ್ ಟೂಲ್
ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುಪ್ತನಾಮದಲ್ಲಿ ವಾಸಿಸುತ್ತಿದ್ದ ಪರಾರಿಯಾಗಿರುವ ಆರೋಪಿಯ ಡಿಜಿಟಲ್ ಹೆಜ್ಜೆಗುರುತುಗಳನ್ನು ಪತ್ತೆಹಚ್ಚಲು ಕೇಂದ್ರ ತನಿಖಾ ಸಂಸ್ಥೆಯು ಸುಧಾರಿತ ಇಮೇಜ್ ಸರ್ಚ್ ಪರಿಕರಗಳು ಮತ್ತು ವಿಶ್ಲೇಷಣಾತ್ಮಕ ಸಾಮರ್ಥ್ಯಗಳನ್ನು ಬಳಸಿದೆ.

Land-for-jobs scam: ಲಾಲು ಪ್ರಸಾದ್ ಯಾದವ್‌ಗೆ ಸಂಕಷ್ಟ; ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ತ್ವರಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ.

