CBI

ಚಿನ್ನ ಕಳ್ಳ ಸಾಗಣೆ ಪ್ರಕರಣ: ಅಮೆರಿಕಾಗೆ ಪರಾರಿಯಾಗಿದ್ದ ಆರ್ಥಿಕ ಅಪರಾಧಿ ಮೋನಿಕಾ ಕಪೂರ್ ಸಿಬಿಐಗೆ ಹಸ್ತಾಂತರ
ಒಟ್ಟಾರೆಯಾಗಿ, ಸಿಬಿಐ ಇತ್ತೀಚಿನ ವರ್ಷಗಳಲ್ಲಿ ಪರಸ್ಪರ ಕಾನೂನು ನೆರವು ಅಥವಾ ಇಂಟರ್‌ಪೋಲ್ ಸಮನ್ವಯದ ಮೂಲಕ 100 ಕ್ಕೂ ಹೆಚ್ಚು ಪರಾರಿಯಾದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಒಂದು ರೀತಿಯ ದಾಖಲೆಯನ್ನು ಸ್ಥಾಪಿಸಿದೆ.

ವೈದ್ಯಕೀಯ ಶಿಕ್ಷಣದಲ್ಲಿ ಭ್ರಷ್ಟಾಚಾರ ಹಗರಣ CBI ನಿಂದ ಬಯಲು; ಮಾಜಿ ಯುಜಿಸಿ ಮುಖ್ಯಸ್ಥ, ಆರೋಗ್ಯ ಸಚಿವಾಲಯದ ಅಧಿಕಾರಿಗಳ ವಿರುದ್ಧ ಎಫ್‌ಐಆರ್!
ಪ್ರಸ್ತುತ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್‌ಎಸ್) ನ ಕುಲಪತಿಯಾಗಿ ಸೇವೆ ಸಲ್ಲಿಸುತ್ತಿರುವ ಡಿ ಪಿ ಸಿಂಗ್, 2018 ರಿಂದ 2021 ರವರೆಗೆ ಯುಜಿಸಿಯ ನೇತೃತ್ವ ವಹಿಸಿದ್ದರು.

8.5 ಲಕ್ಷ ನಕಲಿ ಬ್ಯಾಂಕ್ ಖಾತೆಗಳು: ಬ್ಯಾಂಕ್ ಅಧಿಕಾರಿಗಳನ್ನು ತನಿಖೆ ನಡೆಸುತ್ತಿರುವ CBI
ಖಾತೆ ತೆರೆಯುವ ಸಮಯದಲ್ಲಿ ಗ್ರಾಹಕರ ಕರ್ತವ್ಯ ಪಾಲನೆ (CDD) ಮಾಡಲು ಬ್ಯಾಂಕ್ ಅಧಿಕಾರಿಗಳು ವಿಫಲರಾಗಿದ್ದಾರೆ.

News headlines 13-06-2025 | ವಿನಯ್ ಕುಲಕರ್ಣಿ ಮತ್ತೆ CBI ವಶಕ್ಕೆ; ಹಣಕಾಸು ಆಯೋಗದ ಸಭೆಯಲ್ಲಿ CM ಭಾಗಿ, ತೆರಿಗೆ ವಿಕೇಂದ್ರೀಕರಣಕ್ಕೆ ಬೇಡಿ; ಕೋಮು ಹಿಂಸಾಚಾರ ನಿಗ್ರಹಕ್ಕೆ SAF ಉದ್ಘಾಟನೆ

ಯೋಗೇಶ್ ಗೌಡ ಕೊಲೆ ಪ್ರಕರಣ: ನ್ಯಾಯಾಧೀಶರ ಮುಂದೆ ವಿನಯ್ ಕುಲಕರ್ಣಿ ಶರಣು, ಮತ್ತೆ ಸಿಬಿಐ ವಶಕ್ಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿತ್ತು.

News Headlines 06-05-25 | ಅಕ್ರಮ ಗಣಿಕಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು; CSK vs RCB: IPS ಅಧಿಕಾರಿ ಮಕ್ಕಳಿಗೆ ಕಿರುಕುಳ; RCB ಅಭಿಮಾನಿಗಳ ಬಂಧನ; ನಾಳೆ ಬೆಂಗಳೂರು ಸೇರಿ ರಾಜ್ಯದ 3 ಕಡೆ ಮಾಕ್ ಡ್ರಿಲ್!

Watch | ಅಕ್ರಮ ಗಣಿಕಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು; CSK vs RCB: IPS ಅಧಿಕಾರಿ ಮಕ್ಕಳಿಗೆ ಕಿರುಕುಳ; RCB ಅಭಿಮಾನಿಗಳ ಬಂಧನ; ನಾಳೆ ರಾಜ್ಯದ 3 ಕಡೆ ಮಾಕ್ ಡ್ರಿಲ್!

ಡಿಜಿಟಲ್ ಅರೆಸ್ಟ್ ಪ್ರಕರಣ: 12 ಕಡೆ ಸಿಬಿಐ ದಾಳಿ, ನಾಲ್ವರು ಸೈಬರ್ ಕಿಂಗ್‌ಪಿನ್‌ಗಳ ಬಂಧನ
ವಿವಿಧ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸಿ, ಹಲವು ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಹಣ ಸುಲಿಗೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

BJP ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: CBI ತನಿಖೆ ಅಗತ್ಯ ಇಲ್ಲ ಎಂದ ಸರ್ಕಾರ
ಬಿಜೆಪಿಯವರು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ, ಆದರೆಸ ಈಗಾಗಲೇ ರಾಜ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ, ನಮ್ಮ ಪೊಲೀಸರು ತನಿಖೆ ನಡೆಸುವುದರಿಂದ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ.

