CBI

ನನ್ನ ಮಗಳಿಗೆ ನ್ಯಾಯ ಬೇಕು: ಪಂಜಾಬ್‌ನ ಮತ್ತೊಬ್ಬ ಪಾದ್ರಿ ವಿರುದ್ಧ ಅತ್ಯಾಚಾರ, ಕೊಲೆ ಆರೋಪ; ಸಿಬಿಐ ತನಿಖೆಗೆ ಒತ್ತಾಯ
ಜಶನ್ ಗಿಲ್ 2023ರಲ್ಲಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ ನಂತರ ಆಕೆ ಗರ್ಭಿಣಿಯಾದಳು. ನಂತರ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

CBI ಸಾಂಪ್ರದಾಯಿಕ ತನಿಖಾ ಸಾಧನಗಳನ್ನು ಮೀರಿ ನೋಡಬೇಕು; AI ಬಳಸಬೇಕು: ಕೇಂದ್ರ ಸಚಿವ ವೈಷ್ಣವ್
AI ಬಂದ ನಂತರ ಪರಿಸ್ಥಿತಿ ಬದಲಾಗಿದೆ ಎಂದು ಹೇಳಿದರು. ಒಬ್ಬ AI ಏಜೆಂಟ್ ಅಪರಾಧ ಮಾಡಬಹುದು. ಹಾಗಾದರೆ ಅಪರಾಧ ಮಾಡಿದವರು ಯಾರು ಮತ್ತು ಯಾರನ್ನು ಬಂಧಿಸಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ವಹಿಸಲಿ; ಗೃಹ ಸಚಿವ ಪರಮೇಶ್ವರ್‌ಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ
ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿ ಟ್ರ್ಯಾಪ್ ಯತ್ನ ನಡೆದಿದೆ ಎಂಬ ಆರೋಪದ ಕುರಿತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ದೇಶದ ಇತಿಹಾಸದಲ್ಲಿಯೇ ಅಪರೂಪ, ಇಬ್ಬರು ಸಚಿವರು ಭಾಗಿಯಾಗಿರುವ ಶಂಕೆ- ಬಿ.ವೈ ವಿಜಯೇಂದ್ರ
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.

15 ಕೋಟಿ ಚಿನ್ನ ಕಳ್ಳಸಾಗಣೆ: 'ಮಾಣಿಕ್ಯ' ನಟಿ ರನ್ಯಾ ರಾವ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ಎಂಟ್ರಿ!
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಚಿತ್ರದ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿಕೊಟ್ಟಿದೆ. ಸಿಬಿಐ ಪ್ರಮುಖ ಅಂತರರಾಷ್ಟ್ರೀಯ ಚಿನ್ನದ ಕಳ್ಳಸಾಗಣೆ ಜಾಲದ ತನಿಖೆಯನ್ನು ಪ್ರಾರಂಭಿಸಿದೆ.

Bitcoin case: ಬೆಂಗಳೂರು ಸೇರಿ 60 ಕಡೆ ಸಿಬಿಐ ದಾಳಿ, ಶೋಧ
ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ದೆಹಲಿ, ಪುಣೆ, ಚಂಡೀಗಢ, ನಾಂದೇಡ್, ಕೊಲ್ಹಾಪುರ ಮತ್ತು ಬೆಂಗಳೂರು ಸೇರಿದಂತೆ ಆರೋಪಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

Tirupati Laddu Case: ತಿರುಮಲ ಲಡ್ಡು ಪ್ರಸಾದ ವಿವಾದಕ್ಕೆ ಮೇಜರ್ ಟ್ವಿಸ್ಟ್; ದೇಶದ 4 ಪ್ರಮುಖ ಡೈರಿ ಮುಖ್ಯಸ್ಥರ ಬಂಧನ
ಲಡ್ಡು ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಎಸ್ ಐಟಿ ದೇಶದ 4 ಪ್ರಮುಖ ಡೈರಿ ಮುಖ್ಯಸ್ಥರನ್ನು ಬಂಧಿಸಿದೆ.

MUDA case: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಸಿದ್ದರಾಮಯ್ಯಗೆ ಬಿಗ್ ರಿಲೀಫ್
ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

NAAC ಗ್ರೇಡ್ ಕೊಡಲು ಲಂಚಕ್ಕೆ ಬೇಡಿಕೆ ಆರೋಪ: ದಾವಣಗೆರೆ ವಿವಿ ಪ್ರಾಧ್ಯಾಪಕಿ ಪ್ರೊ. ಗಾಯತ್ರಿ ದೇವರಾಜ್ ಬಂಧನ
ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೊ ಬಯಾಲಜಿ ವಿಭಾಗದ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಭ್ರಷ್ಟಾಚಾರಕ್ಕೆ ಸಂಬಂಧ ಪಟ್ಟಂತೆ ಬಂಧಿಸಲಾಗಿದೆ.

