ರಾಜ್ಯಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಹಿನ್ನೆಲೆ: ಪರಿಸ್ಥಿತಿ ಅವಲೋಕಿಸಿ ನಿರ್ಧಾರ- ಸುರೇಶ್ ಕುಮಾರ್
ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.