ದೇಶ2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯ: ಪ್ರಧಾನಿ ಮೋದಿ
ಮಹಾಮಾರಿ ಕೊರೋನಾ ಎರಡನೇ ಅಲೆ ದೇಶದಲ್ಲಿ ಆತಂಕ ಸೃಷ್ಟಿಸುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.