ದೇಶಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ಮೇ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.