ದೇಶCBSE Class 12 results: 2.6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫೇಲ್
ಮಂಡಳಿಯ ಪ್ರಕಾರ, ದೇಶದಾದ್ಯಂತ ಒಟ್ಟು 17,80,365 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅವರಲ್ಲಿ 17,68,968 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 15,07,109 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.