ದೇಶCBSE ವಿವಾದ: ಉನ್ನತ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಹೆಚ್ಚಿದ ಒತ್ತಡ!
"ಸಿಬಿಎಸ್ಇಯಲ್ಲಿನ ಅಕ್ರಮಗಳ ಸಂಪೂರ್ಣ ಜವಾಬ್ದಾರಿ ಶಿಕ್ಷಣ ಸಚಿವಾಲಯದ ಮೇಲಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಜವಾಬ್ದಾರರಾಗಿದ್ದಾರೆ. ಕೇಂದ್ರ ಸರ್ಕಾರದ ಸುಪರ್ದಿಯಲ್ಲಿಯೇ ಈ ವಿವಾದ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.