CBSE exams

'ಪರೀಕ್ಷೆ ಸಂಬಂಧ ಯಾವುದೇ ಸಭೆಯಲ್ಲಿ ಪಾಲ್ಗೊಂಡಿಲ್ಲ'; ನಕಲಿ ಸುದ್ದಿ ಕುರಿತು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಸ್ಪಷ್ಟನೆ
ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಜುಲೈ 1 ರಿಂದ 15 ರವರಗೆ ಸಿಬಿಎಸ್ಇ ಪರೀಕ್ಷೆ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ
ಕೋವಿಡ್-19 ಲಾಕ್ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸಿಬಿಎಸ್ಇ 10 ಹಾಗೂ12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಜುಲೈ 1 ರಿಂದ 15ರವರೆಗೆ ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಲ್ ತಿಳಿಸಿದ್ದಾರೆ.

