CBSE

10, 12ನೇ ತರಗತಿ ವಿದ್ಯಾರ್ಥಿಗಳ ಫರ್ಸ್ಟ್ ಟರ್ಮ್ ಪರೀಕ್ಷಾ ಕೇಂದ್ರ ಬದಲಾವಣೆಗೆ ಸಿ ಬಿ ಎಸ್ ಇ ಅಸ್ತು
ದೇಶ

10, 12ನೇ ತರಗತಿ ವಿದ್ಯಾರ್ಥಿಗಳ ಫರ್ಸ್ಟ್ ಟರ್ಮ್ ಪರೀಕ್ಷಾ ಕೇಂದ್ರ ಬದಲಾವಣೆಗೆ ಸಿ ಬಿ ಎಸ್ ಇ ಅಸ್ತು

ಕ್ಷಣ ಕ್ಷಣದ ಮಾಹಿತಿಗಾಗಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಾಲೆಗಳು ಸಿ ಬಿ ಎಸ್ ಇ ವೆಬ್ ಸೈಟ್ ಅನ್ನು ಗಮನಿಸುತ್ತಲೇ ಇರಬೇಕಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

ಸಿಬಿಎಸ್​​ಇ 10-12ನೇ ತರಗತಿ ಪ್ರಥಮಾವಧಿ ಬೋರ್ಡ್ ಪರೀಕ್ಷಾ ದಿನಾಂಕ ಪ್ರಕಟ
ದೇಶ

ಸಿಬಿಎಸ್​​ಇ 10-12ನೇ ತರಗತಿ ಪ್ರಥಮಾವಧಿ ಬೋರ್ಡ್ ಪರೀಕ್ಷಾ ದಿನಾಂಕ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಸೋಮವಾರ 2021-22ನೇ ಸಾಲಿನ 10 ಮತ್ತು 12ನೇ ತರಗತಿಯ ಪ್ರಥಮಾವಧಿ ಬೋರ್ಡ್ ಪರೀಕ್ಷಾ ದಿನಾಂಕವನ್ನು ಬಿಡುಗಡೆ ಮಾಡಿದೆ.

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ 
ದೇಶ

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ 

ನಿರೀಕ್ಷಿತ ಸಿಬಿಎಸ್ ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಮೊಬೈಲ್, ಆಪ್ ಮತ್ತು ಎಸ್ ಎಂಎಸ್ ಮೂಲಕ ಈ ಲಿಂಕ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ದೇಶ

ಸಿಬಿಎಸ್‌ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿಯ ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಇಂದು ಅಪರಾಹ್ನ 2 ಗಂಟೆಗೆ ಪ್ರಕಟ 
ದೇಶ

ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಇಂದು ಅಪರಾಹ್ನ 2 ಗಂಟೆಗೆ ಪ್ರಕಟ 

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಶುಕ್ರವಾರ ಅಪರಾಹ್ನ 2 ಗಂಟೆಗೆ ಪ್ರಕಟಿಸಲಿದೆ.

ಸಿಬಿಎಸ್ ಇ, ಐಸಿಎಸ್ ಇ 12ನೇ ತರಗತಿಗೆ ಮೌಲ್ಯಮಾಪನ ಸೂತ್ರ: ಹಸ್ತಕ್ಷೇಪಕ್ಕೆ ಸುಪ್ರೀಂ ನಕಾರ
ದೇಶ

ಸಿಬಿಎಸ್ ಇ, ಐಸಿಎಸ್ ಇ 12ನೇ ತರಗತಿಗೆ ಮೌಲ್ಯಮಾಪನ ಸೂತ್ರ: ಹಸ್ತಕ್ಷೇಪಕ್ಕೆ ಸುಪ್ರೀಂ ನಕಾರ

12 ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಮಾಪನಕ್ಕಾಗಿ ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಎರಡೂ ಪ್ರಸ್ತಾಪಿಸಿರುವ ಮೌಲ್ಯಮಾಪನ ಸೂತ್ರದ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೋವಿಡ್-19 ಸಾಂಕ್ರಾಮಿಕ ಕಾರಣದಿಂದಾಗಿ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.

ವಿದ್ಯಾರ್ಥಿಗಳ 10, 11 ಮತ್ತು 12ನೇ ತರಗತಿ ಸಾಧನೆ ಆಧರಿಸಿ 12ನೇ ತರಗತಿ ಫಲಿತಾಂಶ ಪ್ರಕಟ: 'ಸುಪ್ರೀಂ'ಗೆ ಸಿಬಿಎಸ್ ಇ ವರದಿ ಸಲ್ಲಿಕೆ
ದೇಶ

ವಿದ್ಯಾರ್ಥಿಗಳ 10, 11 ಮತ್ತು 12ನೇ ತರಗತಿ ಸಾಧನೆ ಆಧರಿಸಿ 12ನೇ ತರಗತಿ ಫಲಿತಾಂಶ ಪ್ರಕಟ: 'ಸುಪ್ರೀಂ'ಗೆ ಸಿಬಿಎಸ್ ಇ ವರದಿ ಸಲ್ಲಿಕೆ

12ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ ನೀಡಲಾಗುತ್ತದೆ, ವಿದ್ಯಾರ್ಥಿಗಳ ಮೌಲ್ಯಮಾಪನ ಮಾನದಂಡ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ಸಮಿತಿ ಅಂತಿಮಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಮುಂದೆ ಮಂಡಿಸಿದೆ.

"ಸಾಧ್ಯವಾದಷ್ಟು ತ್ವರಿತವಾಗಿ ಫಲಿತಾಂಶ ನೀಡುತ್ತೇವೆ": ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ
ದೇಶ

"ಸಾಧ್ಯವಾದಷ್ಟು ತ್ವರಿತವಾಗಿ ಫಲಿತಾಂಶ ನೀಡುತ್ತೇವೆ": ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ

ಸಿಬಿಎಸ್ಇ 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದಾಗಿದ್ದು ಫಲಿತಾಂಶವನ್ನು ಸಾಧ್ಯವಾದಷ್ಟೂ ತ್ವರಿತವಾಗಿ ನೀಡುವುದಾಗಿ ಎಂದು ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ. 

12ನೇ ತರಗತಿ ಪರೀಕ್ಷೆ ರದ್ದು ಮಾಡಿದ್ದು ಸಂತೋಷ; ಅಂಕಗಳ ಮೌಲ್ಯಮಾಪನಕ್ಕೆ ವಸ್ತುನಿಷ್ಠ ಮಾನದಂಡ ಸಿದ್ದಪಡಿಸಿ: ಸುಪ್ರೀಂ ಕೋರ್ಟ್
ದೇಶ

12ನೇ ತರಗತಿ ಪರೀಕ್ಷೆ ರದ್ದು ಮಾಡಿದ್ದು ಸಂತೋಷ; ಅಂಕಗಳ ಮೌಲ್ಯಮಾಪನಕ್ಕೆ ವಸ್ತುನಿಷ್ಠ ಮಾನದಂಡ ಸಿದ್ದಪಡಿಸಿ: ಸುಪ್ರೀಂ ಕೋರ್ಟ್

ಕೋವಿಡ್ ಎರಡನೇ ಅಲೆಯ ಸಾವು-ನೋವು ಸಂಕಷ್ಟದ ನಡುವೆ 12ನೇ ತರಗತಿ ಪರೀಕ್ಷೆಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಸುಪ್ರೀಂ ಕೋರ್ಟ್, ಇನ್ನೆರಡು ವಾರಗಳಲ್ಲಿ ವಿದ್ಯಾರ್ಥಿಗಳ ಅಂಕಗಳ ಮೌಲ್ಯಮಾಪನಕ್ಕಾಗಿ ವಸ್ತುನಿಷ್ಠ ಮಾನದಂಡಗಳನ್ನು ನೀಡಲು ಸಿಬಿಎಸ್‌ಇ ಮತ್ತು ಸಿಐಸಿಎಸ್‌ಇಗೆ ನಿರ್ದೇಶನ ನೀಡಿದೆ.