CBSE

ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ 10-12 ನೇ ತರಗತಿ ಸಿಬಿಎಸ್‌ಇ ವಿಭಾಗ ಪರೀಕ್ಷೆ ಸಾಧ್ಯತೆ
ಕೊರೋನಾ ಕಾರಣದಿಂದಾಗಿ ವಿಳಂಬವಾಗಿದ್ದ ಸಿಬಿಎಸ್ಇಯ 10-12 ನೇ ತರಗತಿಗಳ ವಿಭಾಗ ಪರೀಕ್ಷೆಯನ್ನು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ.

12ನೇ ತರಗತಿ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಐಚ್ಛಿಕ ಪರೀಕ್ಷೆ
12ನೇ ತರಗತಿಯ ಪರೀಕ್ಷೆಯಲ್ಲಿ ತಮ್ಮ ಅಂಕಗಳಿಕೆಯ ಸಾಧನೆಯನ್ನು ಸುಧಾರಿಸಲು ಐಚ್ಛಿಕ ಪರೀಕ್ಷೆಗಳು ಸೆಪ್ಟೆಂಬರ್ ನಲ್ಲಿ ನಡೆಯಲಿವೆ ಎಂದು ಸಿಬಿಎಸ್ಇ ತಿಳಿಸಿದೆ.

ಸಿಬಿಎಸ್ಇ 10ನೇ ತರಗತಿ ಫಲಿತಾಂಶ: ರಾಜ್ಯದಲ್ಲಿ ಶೇ.98 ರಷ್ಟು ವಿದ್ಯಾರ್ಥಿಗಳು ಪಾಸ್
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ನಡೆಸಿದ್ದ 10ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗಿದ್ದು, ಶೇ.98ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ನಾಳೆ ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗುವುದು.

ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟ:ಶೇ.88.78 ವಿದ್ಯಾರ್ಥಿಗಳು ತೇರ್ಗಡೆ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಯ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟಾರೆ ಶೇಕಡಾ 88.78ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

9 ರಿಂದ 12ನೇ ತರಗತಿವರೆಗೆ ಸಿಬಿಎಸ್ಇ ಪಠ್ಯಕ್ರಮ ಶೇ. 30ರಷ್ಟು ಕಡಿತ
ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ನಿಗದಿಯಂತೆ ಶೈಕ್ಷಣಿಕ ವರ್ಷ ಆರಂಭವಾಗದೆ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳ ಸಹಾಯಕ್ಕೆ ಧಾವಿಸಿರುವ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) 9 ರಿಂದ 12 ತರಗತಿ ವಿದ್ಯಾರ್ಥಿಗಳ ಪಠ್ಯಕ್ರಮವನ್ನು ಶೇ. 30ರ ವರೆಗೆ ಕಡಿತಗೊಳಿಸಲು ನಿರ್ಧರಿಸಿದೆ.

ಸಿಬಿಎಸ್ ಇ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದೆ: ಕೇಂದ್ರ ಮಾನವ ಸಂಪನ್ಮೂಲ ಸಚಿವ
ಜುಲೈ 15ರಂದು ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ಅತೃಪ್ತಿ ಇದ್ದಂತಹ ಸಿಬಿಎಸ್ ಇ ಹತ್ತನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ಇರಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಇಂದು ಹೇಳಿದ್ದಾರೆ.

ಪರೀಕ್ಷೆಯೇನೋ ರದ್ದಾಗಿದೆ, ಆದರೆ ಮುಂದೇನು?, ಸಿಬಿಎಸ್ ಇ, ಐಸಿಎಸ್ಇ ಮಕ್ಕಳನ್ನು ಕಾಡುತ್ತಿದೆ ಹತ್ತಾರು ಪ್ರಶ್ನೆಗಳು
ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 10 ಮತ್ತು 12ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಸಿಬಿಎಸ್ ಇ ಮತ್ತು ಐಸಿಎಸ್ಇ ಮಂಡಳಿಗಳು ರದ್ದು ಪಡಿಸಿವೆ.

ಬಾಕಿ ಉಳಿದಿದ್ದ ಸಿಬಿಎಸ್ ಇ, ಐಸಿಎಸ್ ಇ 10, 12ನೇ ತರಗತಿ ಪರೀಕ್ಷೆ ರದ್ದು
ಬಾಕಿ ಉಳಿದರುವ ಸಿಬಿಎಸ್ ಇ ಮತ್ತು ಐಸಿಎಸ್ ಇ 10ನೇ ಹಾಗೂ 12ನೇ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

