CBSE

ಸಿಬಿಎಸ್ಇ ಮರುಪರೀಕ್ಷೆ ನಿರ್ಧಾರ ಪ್ರಶ್ನಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್
ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತಂತೆ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ...

ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: 10ನೇ ತರಗತಿ ಗಣಿತ ಮರುಪರೀಕ್ಷೆ ಇಲ್ಲ, ನಿಟ್ಟುಸಿರು ಬಿಟ್ಟ ವಿದ್ಯಾರ್ಥಿಗಳು
ಸಿಬಿಎಸ್ಇ 10ನೇ ತರಗತಿ ಗಣಿತ ವಿಷಯದ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಮಂಗಳವಾರ ಸ್ಪಷ್ಟಪಡಿಸಿದೆ...

ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಎಸ್ಇ ನಿಲುವು ಸ್ಪಷ್ಟನೆಗೆ ದೆಹಲಿ ಹೈಕೋರ್ಟ್ ಮನವಿ
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧಿಸಿ ಸಿಬಿಎಸ್ಇ ನಿಲುವೇನೆಂದು ತಿಳಿಸಲು ದೆಹಲಿ ಹೈಕೋರ್ಟ್ ಮನವಿ ಮಾಡಿದೆ.

ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕು:ಕಾಂಗ್ರೆಸ್
ಸಿಬಿಎಸ್ ಇ ಪೇಪರ್ ಸೋರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದು ...

ಸೋರಿಕೆಯಾಗಿರುವ ಹತ್ತನೇ ತರಗತಿ ಸಂಸ್ಕೃತ ಪ್ರಶ್ನೆಪತ್ರಿಕೆ ' ನಕಲಿ '
ಇತ್ತೀಚಿನ ಸಿಬಿಎಸ್ ಇ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹತ್ತನೆ ತರಗತಿ ಸಂಸ್ಕೃತ ಪ್ರಶ್ನೆಪತ್ರಿಕೆ ನಕಲಿ ಎಂದು ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿ ಶಾಲಾ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ.

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಗಂಭೀರವಾಗಿ ಪರಿಗಣಿಸಿ: ಶೀಲಾ ದೀಕ್ಷಿತ್
ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿದ್ದಾರೆ....

ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: 12ನೇ ತರಗತಿ ಮತ್ತೆರಡು ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿತ್ತು- ಅಧಿಕಾರಿಗಳು
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್'ಇ)ಯ 10ನೇ ತರಗತಿ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆ ಪ್ರಶ್ನೆಪತ್ರಿಕೆಗಳು ಸೋರಿಕೆಯಾದ ಪ್ರಕರಣದ ಬೆನ್ನಲ್ಲೇ 12ನೇ ತರಗತಿಯ ಮತ್ತೆರಡು ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವ ಸಾಧ್ಯತೆಗಳಿತ್ತು...

ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ: ದೆಹಲಿಯ 5 ಟ್ಯುಟೋರಿಯಲ್, 18 ಮಂದಿ ವಿದ್ಯಾರ್ಥಿಗಳ ವಿಚಾರಣೆ
ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ದೆಹಲಿ ಸಿಸಿಬಿ ಪೊಲೀಸರು ಪ್ರಕರಣ ಸಂಬಂಧ 5 ಟ್ಯುಟೋರಿಯಲ್ ಹಾಗೂ 8 ಮಂದಿ ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಬಿಎಸ್ಇ: 12ನೇ ತರಗತಿಗೆ ಎಕನಾಮಿಕ್ಸ್ ಮರುಪರೀಕ್ಷೆ ಏ.25ಕ್ಕೆ, 10ನೇ ತರಗತಿ ಗಣಿತ ದೆಹಲಿ, ಹರ್ಯಾಣದಲ್ಲಿ ಮಾತ್ರ
ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ 10 ನೇ ತರಗತಿಯ ಗಣಿತ ಹಾಗೂ 12 ನೇ ತರಗತಿಯ ಅರ್ಥಶಾಸ್ತ್ರಕ್ಕೆ ಮರುಪರೀಕ್ಷೆ ದಿನಾಂಕವನ್ನು ಶಿಕ್ಷಣ ಇಲಾಖೆ ಘೋಷಿಸಿದೆ.

