ರಾಜ್ಯOC, CC ಇಲ್ಲದ ಕಟ್ಟಡಗಳಿಗೆ ವಿದ್ಯುತ್-ನೀರು ಸಂಪರ್ಕ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ; ಡಿ.ಕೆ ಶಿವಕುಮಾರ್
ಪೂರ್ಣಗೊಂಡ ಪ್ರಮಾಣಪತ್ರ (CC) ಮತ್ತು ವಾಸಯೋಗ್ಯ ಪ್ರಮಾಣಪತ್ರ (OC)ಗಳಿಲ್ಲದ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದೆ.