CCB

'ರೌಡಿ' ಪಟ್ಟದಿಂದ ಮುಕ್ತಿ: CCBಯಿಂದ one-on-one  ಕೌನ್ಸೆಲಿಂಗ್ ಆರಂಭ; ಉದ್ಯೋಗಾವಕಾಶ ಕಲ್ಪಿಸಲು ಮುಂದು!
ರಾಜ್ಯ

'ರೌಡಿ' ಪಟ್ಟದಿಂದ ಮುಕ್ತಿ: CCBಯಿಂದ one-on-one ಕೌನ್ಸೆಲಿಂಗ್ ಆರಂಭ; ಉದ್ಯೋಗಾವಕಾಶ ಕಲ್ಪಿಸಲು ಮುಂದು!

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ (ಅಪರಾಧ) ಅಜಯ್ ಹಿಲೋರಿ ಅವರ ಮಾರ್ಗದರ್ಶನದಲ್ಲಿ ಈ ಯೋಜನೆ ಜಾರಿಯಾಗಿದೆ.

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ ₹5.3 ಕೋಟಿಗೂ ಹೆಚ್ಚು ವಂಚಿಸಿದ ಅಪ್ಪ-ಮಗಳು ಅಂದರ್!
ರಾಜ್ಯ

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ ₹5.3 ಕೋಟಿಗೂ ಹೆಚ್ಚು ವಂಚಿಸಿದ ಅಪ್ಪ-ಮಗಳು ಅಂದರ್!

ನಿರುದ್ಯೋಗಿ ಮತ್ತು ವಿದ್ಯಾವಂತ ಯುವಕರಿಗೆ ತಮ್ಮ ಪ್ರಭಾವದ ಮೂಲಕ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದರು. ರೈಲ್ವೆ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಭರವಸೆ ನೀಡಿದ್ದರು.

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ
ರಾಜ್ಯ

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.

ಬೆಂಗಳೂರು: ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, ₹5.15 ಕೋಟಿ ಮೌಲ್ಯದ ಡ್ರಗ್ಸ್ ವಶ!
ರಾಜ್ಯ

ಬೆಂಗಳೂರು: ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, ₹5.15 ಕೋಟಿ ಮೌಲ್ಯದ ಡ್ರಗ್ಸ್ ವಶ!

ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಆರೋಪಿಯಿಂದ 2.5 ಕೆಜಿ ಎಂಡಿಎಂಎ ಮತ್ತು 300 ಎಕ್ಸ್ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: 1,150 ಪುಟಗಳ ಆರೋಪಪಟ್ಟಿ ಸಲ್ಲಿಸಿದ CCB; ಪತ್ನಿ ಪಲ್ಲವಿ ಪ್ರಮುಖ ಆರೋಪಿ
ರಾಜ್ಯ

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: 1,150 ಪುಟಗಳ ಆರೋಪಪಟ್ಟಿ ಸಲ್ಲಿಸಿದ CCB; ಪತ್ನಿ ಪಲ್ಲವಿ ಪ್ರಮುಖ ಆರೋಪಿ

1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕೇಸ್ CCB ಗೆ ವರ್ಗಾವಣೆ!
ರಾಜ್ಯ

ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕೇಸ್ CCB ಗೆ ವರ್ಗಾವಣೆ!

ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ನಿಯಮ ಉಲ್ಲಂಘನೆ: ದಿನನಿತ್ಯದ CCTV ದೃಶ್ಯಾವಳಿಗಳ ಸಲ್ಲಿಸುವಂತೆ ಪಬ್-ರೆಸ್ಟೋರೆಂಟ್ ಮಾಲೀಕರಿಗೆ CCB ಸೂಚನೆ
ರಾಜ್ಯ

ನಿಯಮ ಉಲ್ಲಂಘನೆ: ದಿನನಿತ್ಯದ CCTV ದೃಶ್ಯಾವಳಿಗಳ ಸಲ್ಲಿಸುವಂತೆ ಪಬ್-ರೆಸ್ಟೋರೆಂಟ್ ಮಾಲೀಕರಿಗೆ CCB ಸೂಚನೆ

ಪೆನ್‌ಡ್ರೈವ್ ಅಥವಾ ಸಿಡಿಗೆ ಹಾಕಿ ವಿಡಿಯೋ ನೀಡಬೇಕು. ಸಿಸಿಟಿವಿ ವೀಕ್ಷಣೆ ವೇಳೆ ತಪ್ಪು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದು ಎಂದು ಎಚ್ಚರಿಕೆಯನ್ನೂ ನೀಡಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ CCB ದಾಳಿ: ಚಾಕು, ಕತ್ತರಿ ಸೇರಿ ಹಲವು ನಿಷೇಧಿತ ವಸ್ತುಗಳು ವಶಕ್ಕೆ
ರಾಜ್ಯ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ CCB ದಾಳಿ: ಚಾಕು, ಕತ್ತರಿ ಸೇರಿ ಹಲವು ನಿಷೇಧಿತ ವಸ್ತುಗಳು ವಶಕ್ಕೆ

ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಸುತ್ತಿದ್ದ ಕಾರಾಗೃಹ ಆಸ್ಪತ್ರೆಯ ಇಬ್ಬರು ಆಪ್ತ ಸಮಾಲೋಚಕರನ್ನು ಕಳೆದ ವಾರ ಬಂಧಿಸಲಾಗಿತ್ತು.

Bengaluru: ನಗರದ ವಿವಿಧೆಡೆ CCB ದಾಳಿ: 81.82 ಲಕ್ಷ ರೂ ಮೌಲ್ಯದ ಮಾದಕ ದ್ರವ್ಯ ವಶ
ರಾಜ್ಯ

Bengaluru: ನಗರದ ವಿವಿಧೆಡೆ CCB ದಾಳಿ: 81.82 ಲಕ್ಷ ರೂ ಮೌಲ್ಯದ ಮಾದಕ ದ್ರವ್ಯ ವಶ

ಮತ್ತೊಂದು ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) 2ನೇ ಹಂತದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿರುವ ಅಂಗಡಿಯಲ್ಲಿ ಇ-ಸಿಗರೇಟ್‌ಗಳು, ಹುಕ್ಕಾ ಫ್ಲೇವರ್‌ಗಳು ಮತ್ತು ವಿದೇಶಿ ಸಿಗರೇಟ್‌ಗಳನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಅಂಗಡಿ ಕೆಲಸಗಾರನನ್ನು ಬಂಧನಕ್ಕೊಳಪಡಿಸಿದೆ.