ರಾಜ್ಯಬೆಂಗಳೂರಿನಲ್ಲಿ ಸೆಕ್ಸ್ ದಂಧೆ: ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ; ನಾಲ್ವರ ಬಂಧನ, ಆರು ಮಹಿಳೆಯರ ರಕ್ಷಣೆ
ವಿವಿಧ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಹಲವು ದಿನಗಳಿಂದ ಸಂಗ್ರಹಿಸಿದ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ಘಟಕದ ಪೊಲೀಸರು ದಾಳಿ ನಡೆಸಿದ್ದಾರೆ.