CCB custody

ಬೆಂಗಳೂರು 'ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ 24 ಗಂಟೆ ಸಿಸಿಬಿ ಕಸ್ಟಡಿಗೆ
ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಸಿಸಿಬಿ ಕಸ್ಟಡಿಗೆ ನೀಡಿ ಅನೇಕಲ್ ನ ಜಿಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಸೆಪ್ಟಂಬರ್ 29 ರವರೆಗೆ ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ: ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ
ಗೋವಿಂದ ಬಾಬು ರಾಜು ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಆರು ಮಂದಿ 10 ದಿನ ಸಿಸಿಬಿ ಕಸ್ಟಡಿಗೆ!
ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ...

ಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆ
ಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪರ್ ರಾಜ್ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.

ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿಗೆ; ಕೋರ್ಟ್ ಆದೇಶ
ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟಿ ಸಂಜನಾ 5 ದಿನ ಸಿಸಿಬಿ ಕಸ್ಟಡಿಗೆ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರನ್ನು 8ನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ.

