ಸಿನಿಮಾ ಸುದ್ದಿಸಿಸಿಬಿಯಿಂದ ನೊಟೀಸ್ ಬಂದಿದ್ದು ನೋವಾಗಿಲ್ಲ, ನಂತರ ನನ್ನನ್ನು ಬಿಂಬಿಸಿದ ರೀತಿ ಬೇಸರ ತಂದಿದೆ- ಆಂಕರ್ ಅನುಶ್ರೀ
ಕನ್ನಡದ ಹಿರಿತೆರೆ, ಕಿರುತೆರೆಯ ಕೆಲವು ಕಲಾವಿದರು ಡ್ರಗ್ಸ್ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ತೀವ್ರ ವಿಚಾರಣೆ ನಡೆಸುತ್ತಿದ್ದು ಕೆಲ ದಿನಗಳ ಹಿಂದೆ ಮಂಗಳೂರು ಸಿಸಿಬಿ ಪೊಲೀಸರು ಆಂಕರ್ ಮತ್ತು ನಟಿ ಅನುಶ್ರೀಗೆ ನೊಟೀಸ್ ನೀಡಿತ್ತು.