ರಾಜ್ಯಡ್ರಗ್ಸ್ ಪ್ರಕರಣದ ತನಿಖೆ ಮಾಹಿತಿ ಸೋರಿಕೆ: ಸಿಸಿಬಿ ಅಧಿಕಾರಿ, ಮುಖ್ಯ ಪೇದೆ ಅಮಾನತು
ಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿನ ಮಾಹಿತಿಗಳನ್ನು ಆರೋಪಿಗಳಿಗೆ ಸೋರಿಕೆ ಮಾಡಿದ ಆರೋಪದಡಿ ಸಿಸಿಬಿ ಅಧಿಕಾರಿ ಹಾಗೂ ಮುಖ್ಯಪೇದೆಯನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.