ರಾಜ್ಯಬೆಂಗಳೂರು: ಸಿಗರೇಟ್ ಲಂಚ ಪ್ರಕರಣ, ಭ್ರಷ್ಟ ಪೊಲೀಸ್ ಅಧಿಕಾರಿಗಳ ಮೇಲೆ ಎಸಿಬಿ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಪಿ ಪ್ರಭುಶಂಕರ್, ಇನ್ಸ್ ಪೆಕ್ಟರ್ ಆರ್ ಎಂ ಅಜಯ್, ನಿರಂಜನ್ ಕುಮಾರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.