CCB police

ರವಿ ಪೂಜಾರಿ ಬಂಧನ ಹಿನ್ನೆಲೆ: ಮಾಜಿ ಡಾನ್ ಮುತ್ತಪ್ಪ ರೈ ವಿಚಾರಣೆ
ಭೂಗತ ಪಾತಕಿ ರವಿ ಪೂಜಾರಿ ಭಾಗಿಯಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರ ತಂಡ ತೀವ್ರ ವಿಚಾರಣೆ ನಡೆಸಿದೆ.

ಬೆಂಗಳೂರು: ಸ್ಯಾನಿಟೈಸರ್‌ಗೆ ಬಳಸುವ ಅಪಾಯಕಾರಿ ರಾಸಾಯನಿಕ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ನಕಲಿ ಕೈ ಸ್ಯಾನಿಟೈಸರ್ ತಯಾರಕರಿಗೆ ರಾಸಾಯನಿಕಗಳನ್ನು ಮಾರಾಟ ಮಾಡುತ್ತಿದ್ದ 53 ವರ್ಷದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮಸಾಜ್ ಕೇಂದ್ರದ ಮೇಲೆ ಸಿಸಿಬಿ ದಾಳಿ: 61 ಜನರ ಬಂಧನ
12 ಸ್ಪಾ ಮಸಾಜ್ ಪಾರ್ಲರ್,7 ವೇಶ್ಯಾವಾಟಿಕೆ ಗೃಹಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 61ಜನರನ್ನು ಬಂಧಿಸಿದ್ದಾರೆ.

ಸ್ಪಾ ಮೇಲೆ ಸಿಸಿಬಿ ದಾಳಿ,ಇಬ್ಬರ ಬಂಧನ: ಆರು ಯುವತಿಯರ ರಕ್ಷಣೆ
ರಾಜಧಾನಿ ಬೆಂಗಳೂರಿನಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ಸ್ಪಾಗಳು, ವೇಶ್ಯಾವಾಟಿಕೆಯ ಅಡ್ಡಗಳಾಗಿ ರೂಪುಗೊಂಡಿವೆ. ಕೆಲಸದ ಆಮಿಷವೊಡ್ಡಿ ಹೊರರಾಜ್ಯಗಳಿಂದ ಯುವತಿಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ

ದೇವರ ಹೆಸರಲ್ಲಿ ವಿಧವೆಗೆ ಬೆದರಿಕೆ, 27 ಕೋಟಿ ರೂ ವಂಚಿಸಿ ಪರಾರಿಯಾದ 'ಕುಡುಕ ಸ್ವಾಮೀಜಿ'
ಸೊಲ್ಲಾಪುರದಮ್ಮ ಮೈ ಮೇಲೆ ಬರುತ್ತಾಳೆ ಎಂದು ಸುಳ್ಳು ಹೇಳಿ ವಿಧವೆ ಮಹಿಳೆಯನ್ನು ಬೆದರಿಸಿ ಆಕೆಗೆ ಬರೊಬ್ಬರಿ 27 ಕೋಟಿ ರೂ ವಂಚನೆ ಕುಡುಕ ಸ್ವಾಮೀಜಿಯೋರ್ವ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ.

ದಾವೂದ್ ಸಹಚರರಿಂದ ಜೀವಕ್ಕೆ ಆಪತ್ತು: ಮುಂಬೈಗೆ ಕಳುಹಿಸದಂತೆ ಪೊಲೀಸರನ್ನು ಬೇಡಿಕೊಂಡ ರವಿ ಪೂಜಾರಿ
ಭೂಗತ ಪಾತಕಿ ರವಿ ಪೂಜಾರಿಯನ್ನು ಅಜ್ಞಾನ ಸ್ಥಳದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು,ಆತ ಭಾಗಿಯಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ಸಿಸಿಬಿ ಪೊಲೀಸರಿಂದ ಭೂಗತ ಪಾತಕಿ ರವಿ ಪೂಜಾರಿಯ ತೀವ್ರ ವಿಚಾರಣೆ
ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಮಡಿವಾಳದ ಎಫ್ಎಸ್ಎಲ್ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಎಚ್ಚರ ಗ್ರಾಹಕರೇ: ಬೆಂಗಳೂರಿಗರನ್ನು ಒಎಲ್ಎಕ್ಸ್ನಲ್ಲಿ ವಂಚಿಸುತ್ತಿದ್ದ ಐವರು ಹೈಟೆಕ್ ಕಳ್ಳರ ಬಂಧನ
ಒಎಲ್ಎಕ್ಸ್ನಲ್ಲಿ ದೇಶವ್ಯಾಪಿ ವಂಚಿಸಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿ, 6 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಸಿಎಂ ಗೌತಮ್ ಸೇರಿ 16 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ
ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, 16 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

