CCB police

ಬೆಂಗಳೂರು: ಭಾರತ-ನ್ಯೂಜಿಲ್ಯಾಂಡ್ ಟಿ20 ಪಂದ್ಯದ ವೇಳೆ ಬೆಟ್ಟಿಂಗ್, 10 ಜನರ ಬಂಧನ
ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 10 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಬೆಂಗಳೂರು ಜಿಹಾದಿ ಗ್ಯಾಂಗ್ ಲೀಡರ್ ಮೊಹಮ್ಮದ್ ಪಾಷ ಬಂಧಿಸಿದ ಸಿಸಿಬಿ
ಇಸಿಸ್ ಉಗ್ರ ಸಂಘಟನೆ ನಂಟು ಹೊಂದಿದ್ದ ಶಂಕಿತ ಉಗ್ರನೋರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ಸಿಸಿಬಿ ಅಧಿಕಾರಿಗಳಿಂದ ಖಲಿಸ್ತಾನದ ಪ್ರತ್ಯೇಕತಾವಾದಿ ಬಂಧನ
ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಜೂಜು ಅಡ್ಡೆ ಮೇಲೆ ಸಿಸಿಬಿ ದಾಳಿ, ನಾಲ್ವರ ಬಂಧನ
ಜೂಜು ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ.

ಬೆಂಗಳೂರು: ಬ್ಯಾಂಕ್ ಗಳಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ
ಬ್ಯಾಂಕ್ ಗಳಿಂದ 20 ಕೋಟಿ ರೂ ಅಧಿಕ ಸಾಲ ಪಡೆದು, ವಂಚಿಸಿ, ತಲೆಮರೆಸಿಕೊಂಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹನಿಟ್ರ್ಯಾಪ್ ತನಿಖೆ ಚುರುಕು: ರಾಜ್ಯದ 10ಕ್ಕೂ ಹೆಚ್ಚು ಶಾಸಕರ ರಾಸಲೀಲೆ ವೀಡಿಯೋ ಸೆರೆ, ದೂರು ನೀಡಲು ಹಿಂದೇಟು
ಜನಪ್ರತಿನಿಧಿಗಳ ಹನಿಟ್ರ್ಯಾಪಿಂಗ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈ ಜಾಲದಲ್ಲಿ ಇಬ್ಬರು ಅನರ್ಹ ಶಾಸಕರು ಕೂಡ ಸಿಲುಕಿದ್ದಾರೆ ಎಂಬ ವಿಷಯ ಇದೀಗ ಬಯಲಿಗೆ ಬಂದಿದೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಬಳ್ಳಾರಿ ತಂಡದ ಇಬ್ಬರು ಆಟಗಾರರ ಬಂಧನ
ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಕಾರ್ಯಾಚರಣೆ: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ 30 ಪ್ರಜೆಗಳ ಬಂಧನ
ನಗರ ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ 30 ಮಂದಿ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.

ಫೇಸ್ ಬುಕ್ ಖಾತೆ ಮೂಲಕ ಮಹಿಳೆಯರನ್ನು ಮದುವೆಯಾಗುವುದಾಗಿ ವಂಚಿಸುತ್ತಿದ್ದವನ ಬಂಧನ
ಫೇಸ್ ಬುಕ್ ಖಾತೆ ತೆರೆದು ನಕಲಿ ಹೆಸರಿಲ್ಲಿ ಹೆಂಗಸರನ್ನು ಮರಳು ಮಾಡಿ ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

