CCB police

ಮಂಗಳೂರು: ಸಿಸಿಬಿ ಪೊಲೀಸರಿಂದ ಇಬ್ಬರು ಗ್ಯಾಂಗ್ ಸ್ಟರ್ ಬಂಧನ, ಶಸ್ತ್ರಾಸ್ತ್ರ ವಶ
ಮೊಹಮ್ಮದ್ ಹನೀಫ್ (40), ಮೊಹಮ್ಮದ್ ರಫೀಕ್ ಬಂಧಿತ ಆರೋಪಿಗಳು.

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!
ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೇನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದೆ.

ಬೆಂಗಳೂರು: ಬರೀ ರೇವ್ ಪಾರ್ಟಿ ಅಲ್ಲ, ಸೆಕ್ಸ್ ದಂಧೆಯೂ ಇತ್ತೆ?; ತನಿಖೆ CCBಗೆ ವರ್ಗಾವಣೆ
ಐಟಿ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ಮೊನ್ನೆ ಭಾನುವಾರ ಮಧ್ಯರಾತ್ರಿ ನಡೆದಿದ್ದ ರೇವ್ ಪಾರ್ಟಿಪ್ರಕರಣ ತನಿಖೆಯನ್ನು ಅಧಿಕೃತವಾಗಿ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಡಿಜಿ ಅಂಡ್ ಐಜಿಪಿ ಅಲೋಕ್ ಮೋಹನ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ, ತೆಲುಗು ನಟಿಯರು, ಮಾಡೆಲ್ ಗಳು ಸೇರಿ ಟೆಕ್ಕಿಗಳು ಭಾಗಿ, CCB ದಾಳಿ ವೇಳೆ ಡ್ರಗ್ಸ್ ಪತ್ತೆ
ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ರೇವ್ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.

Rowdy Sheeter Arrest: ಸುಲಿಗೆ, ದರೋಡೆ ಸಹಿತ 42 ಪ್ರಕರಣದಲ್ಲಿ ಬೇಕಾಗಿದ್ದ ರೌಡಿ ಶೀಟರ್ 'ಅಜೀಜ್ ಆಸೀಫ್' ಬಂಧನ
ಮಹತ್ವದ ಕಾರ್ಯಾಚರಣೆಯಲ್ಲಿ ಸುಲಿಗೆ, ದರೋಡೆ ಸಹಿತ 42 ಪ್ರಕರಣಗಳಲ್ಲಿ ಬೇಕಾಗಿದ್ದ ನಟೋರಿಯಸ್ ರೌಡಿ ಶೀಟರ್ ಓರ್ವನನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಬೇಟೆ; 30.92 ಕೋಟಿ ರೂ. ಮುಖಬೆಲೆಯ ನಕಲಿ ನೋಟು ವಶ, ಐವರ ಬಂಧನ
ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ಭರ್ಜರಿ ಬೇಟೆಯಾಡಿದೆ. 30.92 ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಐವರನ್ನು ಬಂಧಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.

KPSC ಸದಸ್ಯತ್ವ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: ನಾಲ್ವರ ಬಂಧನ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಯ ಸದಸ್ಯತ್ವದ ಹೆಸರಲ್ಲಿ ಕೋಟ್ಯಂತರ ರೂ ವಂಚನೆ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ: ತನಿಖೆ ಸಿಸಿಬಿಗೆ ವರ್ಗಾವಣೆ
ಘಟನೆಗೆ ಸಂಬಂಧಿಸಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದ ನಗರ ಪೊಲೀಸ್ ಆಯುಕ್ತರು

ಲಕ್ಷ ಲಕ್ಷಕ್ಕೆ ಹಸುಗೂಸುಗಳ ಸೇಲ್: ಮಕ್ಕಳ ಮಾರಾಟ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ತಮಿಳುನಾಡು ಮೂಲದ ನಾಲ್ವರ ಬಂಧನ
ರಾಜಧಾನಿ ಬೆಂಗಳೂರಲ್ಲಿ ಸದ್ದಿಲ್ಲದೇ ಮಕ್ಕಳ ಮಾರಾಟ ಜಾಲವು ಶುರುವಾಗಿದ್ಯಾ? ಇಂತಹದೊಂದು ಪ್ರಶ್ನೆ ಸಹಜವಾಗಿ ಕಾಡುತ್ತಿದೆ. ಹೆತ್ತವರ ಮಡಿಲಿನಲ್ಲಿ ಬೆಚ್ಚಗೆ ಮಲಗಿರುವ ಹಸುಗೂಸುಗಳನ್ನು ಕದ್ದು ಮಾರಾಟ ಮಾಡುವ ಜಾಲವೊಂದನ್ನು ಸಿಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

