CCB police

ಬೆಂಗಳೂರು: ಶ್ರೀಲಂಕಾದ ಮೋಸ್ಟ್ ವಾಂಟೆಂಡ್ ಪಾತಕಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು
ಬೆಂಗಳೂರಿನಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟೆಡ್ ಮೂವರು ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ, 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ MDMA ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರ ಬಂಧನ
ಮಂಗಳೂರು ಸಿಸಿಬಿ ಪೊಲೀಸರು ಇಂದು ಎಂಡಿಎಂಎ (MDMA) ಸಾಗಿಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿ ಮೂವರನ್ನು ಬಂಧಿಸಿದ್ದಾರೆ.

ಮಂಗಳೂರು; ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, ಅಕ್ರಮವಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ವಶ
ಅಕ್ರಮವಾಗಿ ಬಂದೂಕು ಹೊಂದಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮಂಜೇಶ್ವರದ ಮಿಯಾಪದವ್ ನಿವಾಸಿ ಅಬ್ಬಾಸ್ (61) ಮತ್ತು ಪೈವಳಿಕೆ ಮಂಜೇಶ್ವರದ ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಉಗ್ರರ ಬಂಧನ ಪ್ರಕರಣ: ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಬಂಧನಕ್ಕೆ ಜಾಲ ಬೀಸಿದ ಪೊಲೀಸರು!
ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದನಾ ಘಟಕವನ್ನು ಭೇದಿಸಿ ಐವರು ಶಂಕಿತರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಇದೀಗ ಶಸ್ತ್ರಾಸ್ತ್ರ ಕಳ್ಳಸಾಗಣೆದಾರನ ಕುರಿತಂತೆ ಮಾಹಿತಿ ಕಲೆ ಹಾಕಿದ್ದು ಆತನ ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ.

ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ
ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಟ ಸುದೀಪ್ ಗೆ ಬೆದರಿಕೆ ಪತ್ರ: ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ
ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.

ದೇವರ ಹೆಸರಲ್ಲಿ ಪಂಗನಾಮ: ಅದೃಷ್ಟದ ಸಾಲಿಗ್ರಾಮ ಎಂದು ನಕಲಿ ಕಲ್ಲನ್ನು 2 ಕೋಟಿಗೆ ಮಾರಲು ಯತ್ನಿಸಿದ ಇಬ್ಬರ ಬಂಧನ
ರಾಜಾಜಿನಗರದಲ್ಲಿ ನಕಲಿ ಸಾಲಿಗ್ರಾಮ ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪೇಸಿಎಂ ಪೋಸ್ಟರ್ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಸಿಸಿಬಿ ಶಾಕ್, ವಿಚಾರಣೆಗೆ ಹಾಜರಾಗಲು ನೋಟಿಸ್!
ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಪೋಸ್ಟರ್ ಮೂಲಕ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

