CCB police

ವೇಶ್ಯಾವಾಟಿಕೆಗಾಗಿ ಯುವತಿಯರ ಕಳ್ಳಸಾಗಣೆ: ಇದೇ ಮೊದಲ ಬಾರಿಗೆ ಕೆಪಿಐಟಿ ಕಾಯ್ದೆ ಅಡಿ ಮಹಿಳೆಯ ಬಂಧನ
ನಗರದಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯರನ್ನು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆ ಅಡಿ ಬಂಧಿಸಿದ್ದಾರೆ.

ಬೆಂಗಳೂರು: 300 ಕಿಮೀ ವೇಗದಲ್ಲಿ ಬೈಕ್ ಚಲಾಯಿಸಿ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದವ ಅರೆಸ್ಟ್
ಬೆಂಗಳೂರು ನಗರದ ಫ್ಲೈಓವರ್‌ನಲ್ಲಿ ಬೈಕ್ ಸವಾರನೊಬ್ಬ ಗಂಟೆಗೆ ಸುಮಾರು 300 ಕಿ.ಮೀ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವಿಡಿಯೋ ಒಂದು ಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಇದೀಗ ಬೈಕ್ ಸವಾರ ಸಾಫ್ಟ್‌ವೇರ್ ಎಂಜಿನಿಯರ್‌ನ ಬಂಧಿಸಿ, 1000 ಸಿಸಿ ಸೂಪರ್‌ಬೈಕ್ ಅನ್ನು ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿ ಬಂದಿದೆ.

ಸಾಧಾರಣ ಟಿವಿಗೆ ಪ್ರತಿಷ್ಠಿತ ಕಂಪನಿಯ ನಕಲಿ ಸ್ಟಿಕರ್ ಅಂಟಿಸಿ ಮಾರಾಟ ಮಾಡುತ್ತಿದ್ದವನ ಬಂಧನ
ಸಾಧಾರಣ ಟಿವಿಗಳಿಗೆ ಪ್ರತಿಷ್ಠಿತ ಬ್ರ್ಯಾಂಡ್ ಕಂಪನಿಯ ಸ್ಟಿಕರ್ ಅಂಟಿಸಿ ಮಾರಾಟ ಮಾಡುವ ಮೂಲಕ ಗ್ರಾಹಕರಿಗೆ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ದರೋಡೆಗೆ ಸಂಚು, ಐದು ಮಂದಿ ರೌಡಿಗಳು ಸಿಸಿಬಿ ಬಲೆಗೆ
ದರೋಡೆಗೆ ಸಂಚು ರೂಪಿಸುತ್ತಿದ್ದ ಆರೋಪದಲ್ಲಿ ಐವರು ರೌಡಿಗಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ವಕೀಲ ನೌಶಾದ್ ಹತ್ಯೆ ಪ್ರಕರಣ: ಭೂಗತ ಪಾತಕಿ ರವಿ ಪೂಜಾರಿ 10 ದಿನ ಸಿಸಿಬಿ ವಶಕ್ಕೆ
ನ್ಯಾಯವಾದಿ ನೌಶಾದ್ ಕಾಶಿಂಜಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ, ಭೂಗತ ಪಾತಕಿ ರವಿ ಪೂಜಾರಿಯನ್ನು 10 ದಿನಗಳ ಕಾಲ ಬೆಂಗಳೂರು ನಗರ ಸಿಸಿಬಿ ವಶಕ್ಕೆ ಒಪ್ಪಿಸಲಾಗಿದೆ.

ಕೊಲೆ ಮತ್ತು ಸುಲಿಗೆ ಪ್ರಕರಣ: ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ 2 ಚಾರ್ಜ್ ಶೀಟ್
ತಿಲಕ್‌ನಗರ ಜೋಡಿ ಕೊಲೆ ಪ್ರಕರಣ ಹಾಗೂ ಹಲವು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಬೆಂಗಳೂರು ಕೇಂದ್ರ ಅಪರಾಧ ವಿಭಾಗವು ಎರಡು ಚಾರ್ಜ್‌ಶೀಟ್ ದಾಖಲಿಸಿದೆ.

ಭೂಗತ ಪಾತಕಿ ರವಿ ಪೂಜಾರಿ ಸಹಾಯಕ ಸಿಸಿಬಿ ವಶಕ್ಕೆ
ಭೂಗತ ಪಾತಕಿ ರವಿ ಪೂಜಾರಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಆತನಿಗೆ ಸಹಾಯ ಮಾಡಿದ್ದ ಮತ್ತೋರ್ವನನ್ನು ಬಂಧಿಸಿದ್ದಾರೆ.

ಗ್ರಾಪಂ ಸದಸ್ಯನ ಕೊಲೆ: ತಲೆಮರೆಸಿಕೊಂಡಿದ್ದ ಟಿವಿ ವಾಹಿನಿಯ ಸಿಇಒ ಬಂಧನ
ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ದರೋಡೆಗೆ ಸಂಚು: ಐವರು ರೌಡಿಗಳು ಸಿಸಿಬಿ ಬಲೆಗೆ
ಬೆಂಗಳೂರಿನಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಐವರು ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

