CCB Raid

ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ: ಮಾಜಿ ಡಾನ್ ಪುತ್ರನಿಗೆ ಡ್ರಗ್ಸ್ ನಂಟು?
ರಾಜ್ಯ

ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ: ಮಾಜಿ ಡಾನ್ ಪುತ್ರನಿಗೆ ಡ್ರಗ್ಸ್ ನಂಟು?

ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಸಿಸಿಬಿ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಇಂದು ಬೆಳಿಗ್ಗೆ ಎರಡೂ ಮನೆಗಳಿಗೆ ದಾಳಿ ಮಾಡಲಾಗಿದೆ.

ಸ್ಯಾಂಡಲ್​ ವುಡ್​ ಡ್ರಗ್ ಕೇಸ್: ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ
ರಾಜ್ಯ

ಸ್ಯಾಂಡಲ್​ ವುಡ್​ ಡ್ರಗ್ ಕೇಸ್: ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ

ಸ್ಯಾಂಡಲ್​ವುಡ್ ಡ್ರಗ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಡ್ರಗ್​ ಪ್ರಕರಣದ ಆರನೇ ಆರೋಪಿಯಾಗಿರುವ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಮಗ ಆದಿತ್ಯ ಆಳ್ವ ಮನೆಯ ಮೇಲೆ ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 

ಡ್ರಗ್ಸ್ ದಂಧೆ ಪ್ರಕರಣ: ಸ್ಯಾಂಡಲ್'ವುಡ್ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ, ತೀವ್ರಗೊಂಡ ಶೋಧ ಕಾರ್ಯ
ರಾಜ್ಯ

ಡ್ರಗ್ಸ್ ದಂಧೆ ಪ್ರಕರಣ: ಸ್ಯಾಂಡಲ್'ವುಡ್ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ, ತೀವ್ರಗೊಂಡ ಶೋಧ ಕಾರ್ಯ

ಸ್ಯಾಂಡಲ್'ವುಡ್'ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ. 

ಬೆಂಗಳೂರು: ಕೊರೋನಾಗೆ ಹೆದರದ ಕ್ಲಬ್‍ಗಳ ಮೇಲೆ ಸಿಸಿಬಿ ದಾಳಿ: 42ಜನರ ಬಂಧನ
ರಾಜ್ಯ

ಬೆಂಗಳೂರು: ಕೊರೋನಾಗೆ ಹೆದರದ ಕ್ಲಬ್‍ಗಳ ಮೇಲೆ ಸಿಸಿಬಿ ದಾಳಿ: 42ಜನರ ಬಂಧನ

ಕೋರಾನಾ ವೈರಸ್ ಭೀತಿಯನ್ನು ಲೆಕ್ಕಿಸದೆ ನಗರದ ಸಿಂಚನ ಹಾಗೂ ಸ್ಕೈಲೈನ್ ಕ್ಲಬ್ ಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 42 ಜನರನ್ನು ಬಂಧಿಸಿದ್ದಾರೆ.

ಆಶ್ಲೀಲ ಡ್ಯಾನ್ಸ್ : ಬಾರ್- ರೆಸ್ಟೋರೆಂಟ್ ಗಳ ಮೇಲೆ ದಾಳಿ, 14 ಮಂದಿ ಬಂಧನ, 66 ಮಹಿಳೆಯರ ರಕ್ಷಣೆ
ರಾಜ್ಯ

ಆಶ್ಲೀಲ ಡ್ಯಾನ್ಸ್ : ಬಾರ್- ರೆಸ್ಟೋರೆಂಟ್ ಗಳ ಮೇಲೆ ದಾಳಿ, 14 ಮಂದಿ ಬಂಧನ, 66 ಮಹಿಳೆಯರ ರಕ್ಷಣೆ

ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಮೂರು ಬಾರ್‌ ಆಂಡ್ ರೆಸ್ಟೋರೆಂಟ್‌ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.