CCB

ವಿದೇಶದಿಂದ ಕೋರಿಯರ್ ಮೂಲಕ ಮಾದಕ ವಸ್ತು ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿ ಸಿಸಿಬಿ ಬಲೆಗೆ
ವಿದೇಶದಿಂದ ಮಾದಕ ವಸ್ತುಗಳನ್ನು ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ವಿಚಾರಣೆಗೆ ಬರಲು ಸಾಧ್ಯವಿಲ್ಲ: ಪ್ರಿಯಾಂಕ ಆಳ್ವಾ
ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರನೇ ಆರೋಪಿ ಆದಿತ್ಯಾ ಆಳ್ವ ಸಹೋದರಿ ಪ್ರಿಯಾಂಕ ಆಳ್ವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ಇಮೇಲ್ ಕಳುಹಿಸಿ, ವಿಚಾರಣೆ ಎದುರಿಸಲು ಸಮಯಾವಕಾಶ ಕೋರಿದ್ದಾರೆ.

ಇಬ್ಬರು ಬುಕ್ಕಿಗಳ ಬಂಧನ: 13.5 ಲಕ್ಷ ರೂ. ನಗದು ಸಿಸಿಬಿ ವಶಕ್ಕೆ
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣ: 'ರಾಮ್ ಲೀಲಾ' ನಿರ್ಮಾಪಕ ಸೌಂದರ್ಯ ಜಗದೀಶ್ ವಿಚಾರಣೆ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಇದೇ ಮೊದಲ ಬಾರಿಗೆ ನಿರ್ಮಾಪಕರೊಬ್ಬರನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ.

ಆದಿತ್ಯ ಆಳ್ವ ಮನೆಯಲ್ಲಿ ಡ್ರಗ್ಸ್, ಗಾಂಜಾ ಸಿಕ್ಕಿವೆ: ಹೈಕೋರ್ಟ್ ಗೆ ಹೇಳಿಕೆ ಸಲ್ಲಿಸಿದ ಸಿಸಿಬಿ
ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ ವಿರುದ್ಧ ಡ್ರಗ್ ಕೇಸಿನಲ್ಲಿ ಎಫ್ ಐಆರ್ ದಾಖಲಿಸಲು ಸಾಕಷ್ಟು ಪುರಾವೆಗಳು ಸಿಕ್ಕಿವೆ ಎಂದು ಕೇಂದ್ರ ಅಪರಾಧ ದಳ(ಸಿಸಿಬಿ) ಹೈಕೋರ್ಟ್ ಗೆ ತಿಳಿಸಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟ ಒಬೆರಾಯ್ ಪತ್ನಿಗೆ ಮತ್ತೆ ಸಿಸಿಬಿ ನೋಟಿಸ್
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಮತ್ತೆ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ.

4 ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಭೇದಿಸಿದ ಸಿಸಿಬಿ; 21 ಲಕ್ಷ ರೂ. ನಗದು ವಶ
ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ನಾಲ್ಕು ಬೆಟ್ಟಿಂಗ್ ಪ್ರಕರಣ ಭೇದಿಸಲಾಗಿದ್ದು, 21 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸ್ಯಾಂಡಲ್'ವುಡ್ ಡ್ರಗ್ಸ್ ಕೇಸ್: ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ವಿಚಾರಣೆಗೆ ಗೈರು
ಮಾದಕ ವಸ್ತುಮಾರಾಟ ಜಾಲ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವನ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವ ಶುಕ್ರವಾರ ಗೈರು ಹಾಜರಾಗಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಕೇಸು: ಆದಿತ್ಯ ಆಳ್ವ ಸೋದರಿ ಪ್ರಿಯಾಂಕ ಆಳ್ವ ಒಬೆರಾಯ್ ಗೆ ಸಿಸಿಬಿ ನೊಟೀಸ್
ಸ್ಯಾಂಡಲ್ ವುಡ್ ಡ್ರಗ್ ಕೇಸಿಗೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳ(ಸಿಸಿಬಿ) ಇದೀಗ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಹಾಗೂ ಆದಿತ್ಯ ಆಳ್ವ ಸೋದರಿ ಪ್ರಿಯಾಂಕಾ ಆಳ್ವ ಒಬೆರಾಯ್ ಗೆ ನೊಟೀಸ್ ನೀಡಿದೆ.

