CCB

ಮಾದಕ ವಸ್ತು ಮಾರಾಟಗಾರರ ಬೃಹತ್ ಜಾಲ ಭೇದಿಸಿದ ಸಿಸಿಬಿ: 50 ಲಕ್ಷ ರೂ. ಮೌಲ್ಯದ ಗಾಂಜಾ ವಶ
ಮಾದಕ ವಸ್ತು ಮಾರಾಟಗಾರರ ಬೃಹತ್ ಜಾಲವೊಂದನ್ನು ಭೇದಿಸಿರುವ ಸಿಸಿಬಿ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ 50 ಲಕ್ಷ ರೂ.ಮೌಲ್ಯದ 90 ಕೆ.ಜಿ.ಗಾಂಜಾ ವಶಪಡಿಸಿಕೊಂಡಿದ್ದಾರೆ.

ತಲೆಮರೆಸಿಕೊಂಡಿಲ್ಲ, ನಾಳೆ ವಿಚಾರಣೆಗೆ ಹಾಜರಾಗ್ತೀವಿ: ಐಂದ್ರಿತಾ ಟ್ವೀಟ್
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ನಟಿ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿ ಟ್ವೀಟ್ ಮಾಡಿದ್ದಾರೆ.

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: ನಟಿ ಐಂದ್ರಿತಾ, ದಿಗಂತ್ ದಂಪತಿಗೆ ಸಿಸಿಬಿ ನೋಟಿಸ್
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ದಿನ ಕಳೆದಂತೆ ಸೆಲೆಬ್ರಿಟಿಗಳ ಹೆಸರು ಕೇಳಿಬರುತ್ತಿದ್ದು ಇದೀಗ ನಟಿ ಐಂದ್ರಿತಾ ರೈ ಮತ್ತು ದಿಗಂತ್ ಗೆ ಸಿಸಿಬಿ ನೋಟಿಸ್ ನೀಡಿದೆ.

ಸೂಕ್ಷ್ಮ ಪ್ರಕರಣಗಳ ವಿಚಾರಣೆಗಾಗಿ ಸಿಸಿಬಿಗೆ ಕಾನೂನು ತಜ್ಞರ ಅವಶ್ಯಕತೆ ಇದೆ: ಪೊಲೀಸ್ ಆಯುಕ್ತ ಕಮಲ್ ಪಂತ್
ಸೂಕ್ಷ್ಮ ಪ್ರಕರಣಗಳ ವಿಚಾರಣೆಗಾಗಿ ಕೇಂದ್ರೀಯ ಅಪರಾಧ ತನಿಖಾ ದಳಕ್ಕೆ ಕಾನೂನು ತಜ್ಞರ ಅವಶ್ಯಕತೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಡ್ರಗ್ಸ್ ದಂಧೆ ಕೇಸಿಗೆ ಇಡಿ ಪ್ರವೇಶ: ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ
ದೇಶದಾದ್ಯಂತ ಸಂಚಲನ ಹುಟ್ಟಿಸಿರುವ ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣದ ತನಿಖೆಗೆ ಇದೀಗ ಜಾರಿ ನಿರ್ದೇಶನಾಲಯ ಕೂಡ ರಂಗ ಪ್ರವೇಶ ಮಾಡಿದೆ.

ನಟಿ ಸಂಜನಾ ಗಲ್ರಾನಿ ಮೈಮೇಲೆ ಎಳೆದುಕೊಂಡ ವಿವಾದಗಳ ಸರಮಾಲೆ!
ಬಹುಭಾಷಾ ನಟಿ ಸಂಜನಾ ಗಲ್ರಾನಿ ಅವರು ಸದ್ಯ ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ ಈ ಹಿಂದೆ ಹಲವು ಕಿರಿಕ್ ಪ್ರಕರಣಗಳಲ್ಲಿ ಸಂಜನಾ ಹೆಸರು ಕೇಳಿಬಂದಿತ್ತು.

ನಟಿ ಸಂಜನಾ ಗಲ್ರಾನಿಗೂ ಎದುರಾಯ್ತು 'ಡ್ರಗ್ಸ್' ಸಂಕಷ್ಟ: ಮನೆ ಮೇಲೆ ದಾಳಿ ಬಳಿಕ, ನಟಿ ಸಿಸಿಬಿ ವಶಕ್ಕೆ...!
ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದು, ಇದೀಗ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು ಇಂದಿರಾನಗರದ ಫ್ಲ್ಯಾಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ: ವಶಕ್ಕೆ ಪಡೆಯಲು ತೆರಳಿದ ಅಧಿಕಾರಿಗಳ ಮೇಲೆ ಎಗರಾಡಿದ ನಟಿ ಸಂಜನಾ
ನಾನೇಕೆ ನಿಮ್ಮೊಂದಿಗೆ ಬರಬೇಕು, ನೀವು ನನಗೆ ನೋಟಿಸ್ ನೀಡಿಲ್ಲ, ಏಕಾಏಕಿ ದಾಳಿ ನಡೆಸಿದ್ದೀರಿ? ನೇನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲು ಮುಂದಾದ ಸಿಸಿಬಿ ಪೊಲೀಸರ ಮೇಲೆ ನಟಿ ಸಂಜನಾ ಗುಲ್ರಾನಿಯವರು ಕೂಗಾಡಿ ರಂಪಾಟ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಪಾರ್ಟಿಗೆ ಹೋಗೋದು ನಿಜ, ಡ್ರಗ್ಸ್ ವಿಚಾರದ ಬಗ್ಗೆ ಗೊತ್ತಿಲ್ಲ: ತುಪ್ಪದ ಹುಡುಗಿ 'ರಾಗಿಣಿ'
ಡ್ರಗ್ಸ್ ಪ್ರಕರಣಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಿಸಿಬಿ ವಶದಲ್ಲಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

