CCB

ಹಣ ದುಪ್ಪಟ್ಟಾಗಿಸುವದಾಗಿ ಹೇಳಿ ನೂರಾರು ಮಂದಿಗೆ ವಂಚನೆ, ಹಣಕಾಸು ಕಂಪನಿಯ ಸಿಇಒಗಾಗಿ ಸಿಸಿಬಿ ಶೋಧ
ರಾಜ್ಯ

ಹಣ ದುಪ್ಪಟ್ಟಾಗಿಸುವದಾಗಿ ಹೇಳಿ ನೂರಾರು ಮಂದಿಗೆ ವಂಚನೆ, ಹಣಕಾಸು ಕಂಪನಿಯ ಸಿಇಒಗಾಗಿ ಸಿಸಿಬಿ ಶೋಧ

ಹೂಡಿಕೆದಾರರ ಹಣವನ್ನು ದುಪ್ಪಟ್ತಾಗಿಸುವ ಭರವಸೆ ಕೊಟ್ಟು ನೂರಾರು ಮಂದಿಯ ಹಣ ಪಡೆದು ವಂಚಿಸಿದ ಪೊಂಜಿ ಯೋಜನೆ ರೂಪಿಸಿದ ಹಣಕಾಸು ಕಂಪನಿಯ ಸಿಇಒ ಶೋಧನಾಕಾರ್ಯದಲ್ಲಿ ಬೆಂಗಳೂರು ಸಿಸಿಬಿ ಪೋಲೀಸರು ನಿರತವಾಗಿದ್ದಾರೆ.

ಸಿಸಿಬಿಯಿಂದ ಶಂಕಿತ ಪ್ರತ್ಯೇಕ ಖಲಿಸ್ತಾನ ಬೆಂಬಲಿಗನ ಬಂಧನ
ರಾಜ್ಯ

ಸಿಸಿಬಿಯಿಂದ ಶಂಕಿತ ಪ್ರತ್ಯೇಕ ಖಲಿಸ್ತಾನ ಬೆಂಬಲಿಗನ ಬಂಧನ

ಪಂಜಾಬ್ ನಿಂದ ಪಲಾಯನಗೈದು ನಗರದಲ್ಲಿ ತಲೆತಪ್ಪಿಸಿಕೊಂಡಿದ್ದ ಶಂಕಿತ ಪ್ರತ್ಯೇಕ ಖಲಿಸ್ತಾನ ಬೆಂಬಲಿಗನನ್ನು ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಪಿಎಲ್ ಬೆಟ್ಟಿಂಗ್: ಸಂತೋಷ್ ಮೆನನ್ ನಿವಾಸದ ಮೇಲೆ ಸಿಸಿಬಿ ದಾಳಿ
ರಾಜ್ಯ

ಕೆಪಿಎಲ್ ಬೆಟ್ಟಿಂಗ್: ಸಂತೋಷ್ ಮೆನನ್ ನಿವಾಸದ ಮೇಲೆ ಸಿಸಿಬಿ ದಾಳಿ

ಕರ್ನಾಟಕ ಪ್ರಿಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಸಿ ಎ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ.

ಮಲ್ಲೇಶ್ವರಂ ವೇಗಾಸ್ ಆಸ್ಪತ್ರೆ ಮಾಲಿಕತ್ವ ವಿವಾದ; ಸಿಸಿಬಿ ನೋಟಿಸ್ 
ರಾಜ್ಯ

ಮಲ್ಲೇಶ್ವರಂ ವೇಗಾಸ್ ಆಸ್ಪತ್ರೆ ಮಾಲಿಕತ್ವ ವಿವಾದ; ಸಿಸಿಬಿ ನೋಟಿಸ್ 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸುದ್ದಿಯಾಗಿದ್ದ ಮಲ್ಲೇಶ್ವರಂನ ವೇಗಾಸ್ ಆಸ್ಪತ್ರೆ ಈಗ ಮತ್ತೊಮ್ಮೆ ಕಾನೂನು ವ್ಯಾಜ್ಯದಿಂದ ಸುದ್ದಿಯಲ್ಲಿದೆ. 

ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ದಾಳಿ: ಇಬ್ಬರು ವಶ
ರಾಜ್ಯ

ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ದಾಳಿ: ಇಬ್ಬರು ವಶ

ನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ  ಪ್ಯಾಂಥರ್ಸ್ ತಂಡದ ನಿರ್ದೇಶಕ ಸುಧೀಂದ್ರ ಶಿಂಧೆ ಬಂಧನ
ಕ್ರಿಕೆಟ್

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ  ಪ್ಯಾಂಥರ್ಸ್ ತಂಡದ ನಿರ್ದೇಶಕ ಸುಧೀಂದ್ರ ಶಿಂಧೆ ಬಂಧನ

ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್, ಮ್ಯಾಚ್  ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ  ಹೊಸ ಹೊಸ ಹೆಸರುಗಳು ತಳುಕು  ಹಾಕಿಕೊಳ್ಳುತ್ತಿದ್ದು, ಈಗ ಸಿಸಿಬಿ ಪೊಲೀಸರು ರಾಜ್ಯ ಕ್ರಿಕೆಟ್ ಮಂಡಳಿ (ಕೆಎಸ್ ಸಿಎ)  ಸದಸ್ಯರೊಬ್ಬರನ್ನು ಬಂಧಿಸಿದ್ದಾರೆ.  

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ ತಂಡದ ಕೋಚ್ ಮನೆ ಮೇಲೆ ಸಿಸಿಸಿ ದಾಳಿ
ರಾಜ್ಯ

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ ತಂಡದ ಕೋಚ್ ಮನೆ ಮೇಲೆ ಸಿಸಿಸಿ ದಾಳಿ

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಸುಧೀರ್ ಶಿಂಧೆ ಅವರ ನಿವಾಸದ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.

ಕರ್ನಾಟಕದ ಟೀಂ ಇಂಡಿಯಾ ಆಟಗಾರನಿಗೆ ಸಿಸಿಬಿ ನೋಟಿಸ್
ಕ್ರೀಡೆ

ಕರ್ನಾಟಕದ ಟೀಂ ಇಂಡಿಯಾ ಆಟಗಾರನಿಗೆ ಸಿಸಿಬಿ ನೋಟಿಸ್

ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ನಡೆದಿರುವ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಜಾಡನ್ನು ಭೇದಿಸಲು ಸಿಸಿಬಿ ಪೊಲೀಸರು ಪಣತೊಟ್ಟಿದ್ದು, ಈಗ ನೂರಕ್ಕೂ ಹೆಚ್ಚು ಆಟಗಾರರ ವಿಚಾರಣೆಗೆ ಮುಂದಾಗಿದ್ದಾರೆ.

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೋಟಿಸ್
ರಾಜ್ಯ

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೋಟಿಸ್

ಕೆಪಿಎಲ್ ಬೆಟ್ಟಿಂಗ್ ಮತ್ತು ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಎಲ್ಲಾ ಕೆಪಿಎಲ್ ತಂಡದ ಮಾಲೀಕರು, ಕೆಲ ಆಟಗಾರರು ಹಾಗೂ ಮ್ಯಾನೇಜರ್ ಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.