CCB

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್​: ಅಂತಾರಾಷ್ಟ್ರೀಯ ಬುಕ್ಕಿ ಸಯ್ಯಾಂ ಅರೆಸ್ಟ್
ಕ್ರಿಕೆಟ್

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್​: ಅಂತಾರಾಷ್ಟ್ರೀಯ ಬುಕ್ಕಿ ಸಯ್ಯಾಂ ಅರೆಸ್ಟ್

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಮ್ಯಾಚ್ ಫಿಕ್ಸಿಂಗ್‌ನ ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. 

ಉತ್ತಮ ಕಾರ್ಯನಿರ್ವಹಣೆಯ ಗುರಿ: ಮೂರು ವಿಭಾಗಗಳಾಗಿ ಸಿಸಿಬಿ ವಿಂಗಡನೆ
ರಾಜ್ಯ

ಉತ್ತಮ ಕಾರ್ಯನಿರ್ವಹಣೆಯ ಗುರಿ: ಮೂರು ವಿಭಾಗಗಳಾಗಿ ಸಿಸಿಬಿ ವಿಂಗಡನೆ

ಉತ್ತಮ ಕಾರ್ಯನಿರ್ವಹಣೆಗಾಗಿ ಕೇಂದ್ರ ಅಪರಾಧ ದಳ(ಸಿಸಿಬಿ)ವನ್ನು ಮೂರು ಪ್ರತ್ಯೇಕ ವಿಭಾಗಗಳನ್ನಾಗಿ ವಿಂಗಡಿಸಲಾಗಿದೆ. 

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ: ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪಲಾಯನ!
ಕ್ರಿಕೆಟ್

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ: ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪಲಾಯನ!

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್)ಮ್ಯಾಚ್ ಫಿಕ್ಸಿಂಗ್‌ನ ಪ್ರಮುಖ ಆರೋಪಿ ಬುಕ್ಕಿ ಸಯ್ಯಾಂ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ?: ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಬಂಧನ
ರಾಜ್ಯ

ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ?: ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಬಂಧನ

ಐಎಂಎ ವಂಚನೆ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣದ ಸುಳಿವು ಪತ್ತೆಯಾಗಿದ್ದು, ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಆರೋಪದ ಮೇರೆಗೆ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ: ಭದ್ರತಾ ಸಿಬ್ಬಂದಿ ಬಂಧನ
ರಾಜ್ಯ

ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ: ಭದ್ರತಾ ಸಿಬ್ಬಂದಿ ಬಂಧನ

ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮಣಿಪಾಲ್ ಪ್ರಿಂಟಿಂಗ್ ಪ್ರೆಸ್‌ನ ಮುಖ್ಯ ಭದ್ರತಾ ಸಿಬ್ಬಂದಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಕಾರ್ಯಾಚರಣೆ: 30 ಬಾಂಗ್ಲಾದೇಶಿ ವಲಸಿಗರ ಬಂಧನ
ರಾಜ್ಯ

ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಕಾರ್ಯಾಚರಣೆ: 30 ಬಾಂಗ್ಲಾದೇಶಿ ವಲಸಿಗರ ಬಂಧನ

ಅಪರಾಧ ಹಾಗೂ ಉಗ್ರ ಸಂಘಟನೆಗಳಲ್ಲಿ ಸಕ್ರಿಯವಾಗಿರುವ ಶಂಕೆಯ ಮೇರೆಗೆ ರಾಜಧಾನಿಯಲ್ಲಿ ನೆಲೆಯೂರಿರುವ ಅಕ್ರಮ ಬಾಂಗ್ಲಾದೇಶ ವಲಸಿಗರ ವಿರುದ್ಧ ಸಿಸಿಬಿ ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನವೇ ನಗರದ ವಿವಿಧೆಡೆ ನೆಲೆಸಿದ್ದ ಮಹಿಳೆಯರು ಸೇರಿದಂತೆ 30 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.

ಬೆಂಗಳೂರು: 2 ತಿಂಗಳಲ್ಲಿ ಸಿಸಿಬಿಯಿಂದ 81 ದಾಳಿ
ರಾಜ್ಯ

ಬೆಂಗಳೂರು: 2 ತಿಂಗಳಲ್ಲಿ ಸಿಸಿಬಿಯಿಂದ 81 ದಾಳಿ

ಕೇಂದ್ರೀಯ ಅಪರಾಧ ವಿಭಾಗದ ಅಧಿಕಾರಿಗಳು ಕಳೆದೆರಡು ತಿಂಗಳುಗಳಲ್ಲಿ ಒಟ್ಟು 81 ದಾಳಿಗಳನ್ನು ನಡೆಸಿರುವುದಾಗಿ ಬೆಂಗಳೂರು ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ. 

ನಗರದ ಪ್ರತಿಷ್ಠಿತ 2 ಡ್ಯಾನ್ಸ್ ಬಾರ್'ಗಳ ಮೇಲೆ ಸಿಸಿಬಿ ದಾಳಿ: 71 ಮಹಿಳೆಯರ ರಕ್ಷಣೆ 
ರಾಜ್ಯ

ನಗರದ ಪ್ರತಿಷ್ಠಿತ 2 ಡ್ಯಾನ್ಸ್ ಬಾರ್'ಗಳ ಮೇಲೆ ಸಿಸಿಬಿ ದಾಳಿ: 71 ಮಹಿಳೆಯರ ರಕ್ಷಣೆ 

ನಗರದ ಪ್ರತಿಷ್ಠಿತ 2 ಡ್ಯಾನ್ಸ್ ಬಾರ್ ಗಳ ಮೇಲೆ ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ದಾಳಿ ನಡೆಸಿದ್ದು, 71 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆಂದು ಬುಧವಾರ ತಿಳಿದುಬಂದಿದೆ. 

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
ರಾಜ್ಯ

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಜೈಲಿನೊಳಗೆ ಮೊಬೈಲ್, ಗಾಂಜಾ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪದಡಿ ಬೆಳ್ಳಂಬೆಳಗ್ಗೆ ಬುಧವಾರ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರದ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.