CCB

ನಾನು ಎಲ್ಲಿಯೂ ಓಡಿ ಹೋಗಿಲ್ಲ, ಬೆಂಗಳೂರು ಮಹಾನಗರದಲ್ಲಿಯೇ ಇದ್ದೇನೆ- ಜನಾರ್ದನ ರೆಡ್ಡಿ
ನಾನು ಎಲ್ಲಿಯೂ ಓಡಿ ಹೋಗಿಲ್ಲ. ಬೆಂಗಳೂರು ಮಹಾನಗರದಲ್ಲಿಯೇ ಇದ್ದೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಬೆಂಗಳೂರು: ಬಂಧಿತ ಶಂಕಿತ ಉಗ್ರನಿಗೆ ಲಷ್ಕರ್ -ಇ- ತೊಯ್ಬಾ ಜೊತೆಗೆ ನಂಟು- ಸಿಸಿಬಿ
2008ರ ಬೆಂಗಳೂರು ಸರಣಿ ಬಾಂಬ್ ಸ್ಟೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಂಬಯಾ ಎ ಸಲೀಮ್ (41) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸ್ ಎಂದು ಹೆದರಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಮೊಬೈಲ್ ಅಂಗಡಿ ಮಾಲೀಕನ ಬಂಧನ
ತಾನು ಸಿಸಿಬಿ ಅಧಿಕಾರಿ ಎಂದು ಹೇಳಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಹೆದರಿಸಿ, ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಓರ್ವ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸೈಕಲ್ ರವಿ ಯಾರು? 'ಅಂತಹವರೊಂದಿಗೆ' ನನಗೆ ಸಂಪರ್ಕವಿಲ್ಲ: ಮಾಜಿ ಸಚಿವ ಎಂಬಿ ಪಾಟಿಲ್ ಸ್ಪಷ್ಟನೆ
ಕುಖ್ಯಾತ ರೌಡಿ ಶೀಟರ್ ಸೈಕಲ್ ರವಿ ಜೊತೆಗಿನ ಸಂಪರ್ಕ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂಬಿ ಪಾಟೀಲ್ ಸ್ಪಷ್ಟನೆ ನೀಡಿದ್ದು, ಸೈಕಲ್ ರವಿಗೂ ತನಗೂ ಯಾವುದೇ ಸಂಬಂಧವಿಲ್ಲ. ಅಂತಹವರೊಂದಿಗೆ ನಾನು ಸಂಪರ್ಕವಿಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಲಪಾಡ್ ಪ್ರಕರಣ: ಸಿಸಿಬಿಯಿಂದ ಚಾರ್ಜ್ ಶೀಟ್ ದಾಖಲು
ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಸಿಬಿ ಪೊಲೀಸರು ಚಾರ್ಚ್ ಶೀಟ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ: ದೆಹಲಿಯ 5 ಟ್ಯುಟೋರಿಯಲ್, 18 ಮಂದಿ ವಿದ್ಯಾರ್ಥಿಗಳ ವಿಚಾರಣೆ
ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ದೆಹಲಿ ಸಿಸಿಬಿ ಪೊಲೀಸರು ಪ್ರಕರಣ ಸಂಬಂಧ 5 ಟ್ಯುಟೋರಿಯಲ್ ಹಾಗೂ 8 ಮಂದಿ ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ: ಹಗರಣದ ಹಿಂದೆ ಟ್ಯುಟೋರಿಯಲ್ ಗಳ ಕೈವಾಡ ಶಂಕೆ
ಭಾರಿ ಚರ್ಚೆಗೆ ಕಾರಣವಾಗಿರುವ ಸಿಬಿಎಸ್ ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಖಾಸಗಿ ಟುಟೋರಿಯಲ್ ಗಳ ಕೈವಾಡದ ಶಂಕೆ ವ್ಯಕ್ತವಾಗುತ್ತಿದೆ.

ಸುಪಾರಿ ಪ್ರಕರಣ: ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಸಿಸಿಬಿ ಪೊಲೀಸರಿಂದ ಚಾರ್ಜ್‌ಶೀಟ್
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿಬೆಳಗೆರೆ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ನಲಪಾಡ್ ಹಲ್ಲೆ ಪ್ರಕರಣ: ಮಲ್ಯ ಆಸ್ಪತ್ರೆಯ ಡಾ.ಆನಂದ್‌ಗೆ ವಿವರಣೆ ಕೇಳಿ ಸಿಸಿಬಿ ನೋಟೀಸ್
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ವಿವರ ನೀಡಿದ ಮಲ್ಯ ಆಸ್ಪತ್ರೆ ವೈದ್ಯ ಡಾ. ಆನಂದ್ ವಿರುದ್ಧ ಸಿಸಿಬಿ ಪೊಲೀಸರು ಗರಂ ಆಗಿದ್ದು ವಿವರ ಕೋರಿ ನೋಟಿಸ್ ನೀಡಿದ್ದಾರೆ.

