CCB

ಮಲ್ಯ ಆಸ್ಪತ್ರೆ ಬಳಿ ನಲಪಾಡ್ ಗ್ಯಾಂಗ್ ನನ್ನ ಮೇಲೂ ಹಲ್ಲೆ ಮಾಡಿತ್ತು: ವಿದ್ವತ್ ಸಹೋದರನ ಹೇಳಿಕೆ
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ವಿದ್ವತ್ ಸಹೋದರ ಸಾತ್ವಿಕ್ ಪೊಲೀಸರ ಬಳಿ ಹೇಳಿಕೆ ದಾಖಲಿಸಿದ್ದು, ತನ್ನ ಮೇಲೂ ನಲಪಾಡ್ ಗ್ಯಾಂಗ್ ಹಲ್ಲೆ ಮಾಡಿತು ಎಂದು ಹೇಳಿದ್ದಾರೆ.

ಸಂತೋಷ್ ಹತ್ಯೆ ಹಿಂದೆ ಯಾವ ಕೋಮುದ್ವೇಷ ಅಥವಾ ರಾಜಕೀಯವಿಲ್ಲ, ಕರ್ನಾಟಕ ಪೋಲೀಸ್ ಸ್ಪಷ್ಟನೆ
ಕೇಂದ್ರೀಯ ಅಪರಾಧ ತನಿಖಾ ದಳ (ಸಿಸಿಬಿ) ಬೆಂಗಳೂರಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದು ಈ ಹತ್ಯೆ .........

ಹತ್ಯೆಗೀಡಾದ ಸಂತೋಷ್ ಬಿಜೆಪಿ ಕಾರ್ಯಕರ್ತನಲ್ಲ, ಸಿಸಿಬಿ ತನಿಖೆಗೆ ಆದೇಶ: ಸಿಎಂ ಸಿದ್ದರಾಮಯ್ಯ
ಮೊನ್ನೆ ಬುಧವಾರ ಸಂಜೆ ಬೆಂಗಳೂರಿನ ಜೆಸಿ ನಗರ ಸಮೀಪ ಚಿನ್ನಪ್ಪ ಗಾರ್ಡನ್ ನಲ್ಲಿ ...

ಬಷೀರ್ ಕೊಲೆ ಯತ್ನ: ನಾಲ್ವರು ಆರೋಪಿಗಳ ತಪ್ಪೊಪ್ಪಿಗೆ; ಪೊಲೀಸ್ ಆಯುಕ್ತ ಟಿಆರ್ ಸುರೇಶ್
ಬಜರಂಗದಳದ ಕಾರ್ಯಕರ್ತ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ...

ಸಿಸಿಬಿ ಕಸ್ಟಡಿಯಲ್ಲಿರುವಾಗಲೇ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದ ರವಿ ಬೆಳಗೆರೆ!
ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಸಿಸಿಬಿ ಅಧಿಕಾರಿಗಳ ಕಸ್ಟಡಿಯಲ್ಲಿರುವಾಗಲೇ ಸಂತ್ರಸ್ಥ ಸುನಿಲ್ ಹೆಗ್ಗರವಳ್ಳಿ ಅವರಿಗೆ ಕರೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಸುಪಾರಿ ಪ್ರಕರಣ: ಬೆಳಗೆರೆ 2ನೇ ಪತ್ನಿ ವಿಚಾರಣೆ, ಹೇಳಿಕೆ ದಾಖಲು!
ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ 'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿಬೆಳಗೆರೆ ಅವರ ವಿಚಾರಣೆ ಮುಂದುವರೆದಿರುವಂತೆಯೇ ಅವರ ಪತ್ನಿ ಯಶೋಮತಿ ಅವರನ್ನು ಕೂಡ ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

ಸುಪಾರಿ ಪ್ರಕರಣ: ಪತ್ರಕರ್ತ ರವಿ ಬೆಳಗೆರೆಗೆ 14 ದಿನ ನ್ಯಾಯಾಂಗ ಬಂಧನ
ಸಹೋದ್ಯೋಗಿ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು: ಮೂವರು ಪಾಕ್ ಪ್ರಜೆಗಳಿಗೆ ಆಧಾರ್ ಪಡೆಯಲು ಸಹಾಯ; ಸರ್ಕಾರಿ ಅಧಿಕಾರಿಯ ಬಂಧನ
ನಗರದಲ್ಲಿ ಅಕ್ರಮವಾಗಿ ನೆಲೆಯೂರಿದ್ದ ಮೂವರು ಪಾಕಿಸ್ತಾನ ಮೂಲದ ಪ್ರಜೆಗಳು ಆಧಾರ್ ಕಾರ್ಡ್ ಪಡೆಯಲು ಸರ್ಕಾರಿ ಆಸ್ಪತ್ರೆಯ ಅಧಿಕಾರಿಯೊಬ್ಬರು ಸಹಾಯ ಮಾಡಿದ್ದರು ಎಂಬ ವಿಚಾರ ಇದೀಗ...

ನಕಲಿ ಅಂಕಪಟ್ಟಿ ದಂಧೆ: ಬಿಹಾರ ಮೂಲದ ವ್ಯಕ್ತಿ ಬಂಧನ
ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಕೊಡಿಸುತ್ತಿದ್ದ ಬಿಹಾರ ಮೂಲದ ಆರೋಪಿಯೊಬ್ಬನನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

