CCB

ಬಿಟ್‌ಕಾಯಿನ್ ಹಗರಣ: ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲು!
ರಾಜ್ಯ

ಬಿಟ್‌ಕಾಯಿನ್ ಹಗರಣ: ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲು!

ಬಹುಕೋಟಿ ಬಿಟ್‌ಕಾಯಿನ್ ಹಗರಣದ ತನಿಖೆ ಮಹತ್ವದ ತಿರುವೊಂದನ್ನು ಪಡೆದುಕೊಂಡಿದೆ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.

ಭಯೋತ್ಪಾದಕ ಕೃತ್ಯಕ್ಕೆ ಸಂಚು: ಪ್ರಮುಖ ಆರೋಪಿ ನಜೀರ್ ವಶಕ್ಕೆ ಪಡೆದ ಸಿಸಿಬಿ
ರಾಜ್ಯ

ಭಯೋತ್ಪಾದಕ ಕೃತ್ಯಕ್ಕೆ ಸಂಚು: ಪ್ರಮುಖ ಆರೋಪಿ ನಜೀರ್ ವಶಕ್ಕೆ ಪಡೆದ ಸಿಸಿಬಿ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಜ ಇತರೆಡೆ ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಎಲ್‌ಇಟಿ ಉಗ್ರ ನಜೀರ್ ಅಲಿಯಾಸ್ ಉಮ್ಮರ್ ಹಾಜಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ; ಮಾಸ್ಟರ್‌ಮೈಂಡ್ ಜುನೈದ್ ಅಹ್ಮದ್ ಪತ್ತೆಗೆ ಲುಕ್​​ಔಟ್ ​ನೋಟಿಸ್​​ ಜಾರಿ
ರಾಜ್ಯ

ಬೆಂಗಳೂರು: ಐವರು ಶಂಕಿತ ಉಗ್ರರ ಬಂಧನ; ಮಾಸ್ಟರ್‌ಮೈಂಡ್ ಜುನೈದ್ ಅಹ್ಮದ್ ಪತ್ತೆಗೆ ಲುಕ್​​ಔಟ್ ​ನೋಟಿಸ್​​ ಜಾರಿ

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಪ್ರಮುಖ ಆರೋಪಿ ಜುನೈದ್ ಅಹ್ಮದ್ ಪತ್ತೆಗೆ ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. 

ಬೆಂಗಳೂರು: ಬಂಧಿತ ಶಂಕಿತ ಉಗ್ರರಿಂದ 4 ಗ್ರೆನೇಡ್ ಗಳು ವಶಕ್ಕೆ
ರಾಜ್ಯ

ಬೆಂಗಳೂರು: ಬಂಧಿತ ಶಂಕಿತ ಉಗ್ರರಿಂದ 4 ಗ್ರೆನೇಡ್ ಗಳು ವಶಕ್ಕೆ

ರಾಜಧಾನಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಂಗ 4 ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು 7 ದಿನ ಸಿಸಿಬಿ ಕಸ್ಟಡಿಗೆ
ರಾಜ್ಯ

ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು 7 ದಿನ ಸಿಸಿಬಿ ಕಸ್ಟಡಿಗೆ

ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ. 

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ, ಸಿಎಂ ಶ್ಲಾಘನೆ
ರಾಜ್ಯ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ, ಸಿಎಂ ಶ್ಲಾಘನೆ

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರವಾಗಿ ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.‌ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪಬ್ ಗಳ ಮೇಲೆ ಪೊಲೀಸರ ದಾಳಿ: ನಾಲ್ವರು ವಿದೇಶಿಯರು ಸೇರಿ 87 ಮಂದಿ ಮಹಿಳೆಯರ ರಕ್ಷಣೆ
ರಾಜ್ಯ

ಪಬ್ ಗಳ ಮೇಲೆ ಪೊಲೀಸರ ದಾಳಿ: ನಾಲ್ವರು ವಿದೇಶಿಯರು ಸೇರಿ 87 ಮಂದಿ ಮಹಿಳೆಯರ ರಕ್ಷಣೆ

ನಗರದ ಮೂರು ಪಬ್ ಗಳ ಮೇಲೆ ಸಿಸಿಬಿ ಪೊಲೀಸರು ಭಾನುವಾರ ದಾಳಿ ನಡೆಸಿದ್ದು, ನಾಲ್ವರು ವಿದೇಶಿಯರು ಸೇರಿ 87 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಐಪಿಎಸ್ ಅಧಿಕಾರಿ ಸೋಗಿನಲ್ಲಿ ಹಲವರಿಗೆ ವಂಚನೆ; 45 ವರ್ಷದ ವ್ಯಕ್ತಿ ಬಂಧನ
ರಾಜ್ಯ

ಐಪಿಎಸ್ ಅಧಿಕಾರಿ ಸೋಗಿನಲ್ಲಿ ಹಲವರಿಗೆ ವಂಚನೆ; 45 ವರ್ಷದ ವ್ಯಕ್ತಿ ಬಂಧನ

ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ಜನರಿಗೆ ಮತ್ತು ಹಲವಾರು ಪೊಲೀಸರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಕಾಟನ್‌ಪೇಟೆ ಪೊಲೀಸರು 45 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಸಿಸಿಬಿ ಭರ್ಜರಿ ಕಾರ್ಯಾಚರಣೆ: 7.6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 19 ಪೆಡ್ಲರ್ ಗಳ ಬಂಧನ
ರಾಜ್ಯ

ಸಿಸಿಬಿ ಭರ್ಜರಿ ಕಾರ್ಯಾಚರಣೆ: 7.6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 19 ಪೆಡ್ಲರ್ ಗಳ ಬಂಧನ

ಡ್ರಗ್ಸ್ ಮಾಫಿಯಾದ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಿಂಗಳ ಅವಧಿಯಲ್ಲಿ ಪ್ರತ್ಯೇಕವಾಗಿ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 19 ಪೆಡ್ಲರ್ ಗಳ ಬಂಧನಕ್ಕೊಳಪಡಿಸಿ, ರೂ.7.6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.