CCB

ಮಾದಕ ವಸ್ತು ಮಾರಾಟ ಯತ್ನ: ಮೂವರು ಸಿಸಿಬಿ ವಶ
ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ನೈಜಿರಿಯನ್ ಪ್ರಜೆ ಸೇರಿ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸುತ್ತಿದ್ದ ಆರು ಮಂದಿ ಬಂಧನ
ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉಪಕರಣಗಳನ್ನು ಮಾರಾಟ ಮಾಡಿ ಹಣ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚಿಸುತ್ತಿದ್ದ ಗ್ಯಾಂಗ್ ವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ; ಸಿಸಿಬಿ ತನಿಖೆಗೆ ವರ್ಗಾವಣೆ
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಿ ಅದೇಶ ನೀಡಲಾಗಿದೆ.

ಸಿಸಿಬಿ ಭರ್ಜರಿ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ; 2 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ
ಕೇಂದ್ರ ಅಪರಾಧ ವಿಭಾಗ ಮಾದಕ ವಸ್ತು ನಿಗ್ರಹ ದಳ ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿ ಅವರಿಂದ ಸುಮಾರು 2 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದೆ.

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ದೃಢ: ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 24-08-2021
ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಡ್ರಗ್ಸ್ ಪ್ರಕರಣ: ಕರ್ನಾಟಕದಲ್ಲಿ ಕೂದಲು ಸ್ಯಾಂಪಲ್ ಪರೀಕ್ಷೆ ಇದೇ ಮೊದಲು- ಸಂದೀಪ್ ಪಾಟೀಲ್; ವರದಿ ಸಮಾಧಾನ ತಂದಿದೆ- ಇಂದ್ರಜಿತ್ ಲಂಕೇಶ್
ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಸಿಸಿಬಿ ಕಾರ್ಯಾಚರಣೆ: ಪಿಸ್ತೂಲ್ ಗನ್ ಮಾರಾಟ ಜಾಲ ಪತ್ತೆ, ಇಬ್ಬರು ರೌಡಿಗಳು ಸೇರಿ ನಾಲ್ವರು ಸೆರೆ
ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ನಾಲ್ಕು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಸಿಸಿಬಿ ಕಾರ್ಯಾಚರಣೆ: 16 ಲಕ್ಷ ನಗದು ಜಪ್ತಿ, 117 ಮಂದಿ ವಶಕ್ಕೆ ಪಡೆದ ಪೊಲೀಸರು
ನಗರದಲ್ಲಿ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದ ಕಿಡಿಗೇಡಿಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, 117 ಮಂದಿಯನ್ನು ವಶಕ್ಕೆ ಪಡೆದು ರು.16 ಲಕ್ಷ ವಶಕ್ಕೆ ಪಡೆದುಕೊಂಡಿದ್ದಾರೆ...

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ
ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಶನಿವಾರ ಕೂಡ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

