CCP

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಶೀಘ್ರದಲ್ಲಿಯೇ ಕಿಂಗ್ ಪಿನ್ ಗಳು ಬಹಿರಂಗ- ಸಿಸಿಬಿ
ನಾಗರಿಕ ಪೊಲೀಸ್ ಪೇದೆ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮತ್ತೋರ್ವ ಆರೋಪಿ ಬಸವರಾಜ್ ಎಲ್ಲಿ ಅಡಗಿದ್ದಾನೆ ಎಂಬ ಬಗ್ಗೆ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಆತನನ್ನು ಬಂಧಿಸುವುದಾಗಿ ಸಿಸಿಬಿ ಪೊಲೀಸರು ಹೇಳಿದ್ದಾರೆ.

ರಾಜ್ಯೋತ್ಸವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸುಲಿಗೆ ಮಾಡುವಂತಿಲ್ಲ: ಸಿಸಿಬಿ ಎಚ್ಚರಿಕೆ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ನೆಪದಲ್ಲಿ ಉದ್ಯಮ ಸಂಸ್ಥೆಗಳನ್ನು ಹೆದರಿಸಿ ಬೆದರಿಸಿ ಯಾರೊಬ್ಬರು ಹಪ್ತಾ ವಸೂಲಿ ಮಾಡುವಂತಿಲ್ಲ ಎಂದು ಕೇಂದ್ರ ಅಪರಾಧ ವಿಭಾಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.

