ದೇಶPahalgam Terror Attack: ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ CCPA ಸಭೆ, ಏನಿದರ ಮಹತ್ವ?
ಸಿಸಿಎಸ್ ಸಭೆಯ ಮೊದಲ ಸುತ್ತಿನ ನಂತರ, ಸರ್ಕಾರವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ ಗಡಿಯನ್ನು ಮುಚ್ಚುವುದು ಮತ್ತು ವೀಸಾಗಳನ್ನು ರದ್ದುಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಮಿಲಿಟರಿಯೇತರ ಕ್ರಮಗಳನ್ನು ಘೋಷಿಸಿತ್ತು.