CCTV camera

ಕಾಡಿನಂಚಿನ ಪ್ರದೇಶದಲ್ಲಿ CCTV ಕ್ಯಾಮೆರಾ ಅಳವಡಿಸಿ, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ವನ್ಯಜೀವಿಗಳ, ವಿಶೇಷವಾಗಿ ಹುಲಿಗಳ ಚಲನವಲನಗಳ ಮೇಲೆ 24/7 ನಿಗಾ ಇಡಲು ಮತ್ತು ರೈತರು ಮತ್ತು ನಿವಾಸಿಗಳಿಗೆ ನಿಯಮಿತವಾಗಿ ಎಚ್ಚರಿಕೆ ನೀಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಮುಡಾ ಆಯುಕ್ತರ ನಿವಾಸದಲ್ಲಿ ಸಿಸಿ ಟಿವಿ ನಾಪತ್ತೆ: ಸಂಪೂರ್ಣ ವಿವರ ನೀಡುವಂತೆ ನೋಟಿಸ್
ಇದೀಗ ಮುಡಾ ಆಯುಕ್ತ ರಘುನಂದನ್ ಕಟ್ಟಡ ನಿರ್ವಹಣಾ ಅಧಿಕಾರಿಗಳಿಗೆ ನೊಟೀಸ್ ನೀಡಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: BMTC ಬಸ್ʼನಲ್ಲಿ ಶಂಕಿತನ ಚಲನವಲನದ ಮತ್ತಷ್ಟು ದೃಶ್ಯ ಸೆರೆ!
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿಯ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ದಳ ಹಾಗೂ ಸಿಸಿಬಿ ಅಧಿಕಾರಿಗಳಿಗೆ ಇದೀಗ ಆತನ ಚಲನವಲನಗಳ ಸಂಬಂಧ ಮತ್ತಷ್ಟು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಲಭ್ಯವಾಗಿವೆ.

ಬೆಂಗಳೂರು: ತಲಘಟ್ಟಪುರ ಕಾವಲಿಗೆ ಹೈ ಡೆಫಿನಿಷನ್ ಕ್ಯಾಮೆರಾಗಳ ಅಳವಡಿಕೆ
ನಾಗರೀಕ ಸುರಕ್ಷತೆಗಾಗಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಚೇಂಜ್ ಮೇಕರ್ಸ್ ಆಫ್ ಕನಕಪುರ ರೋಡ್ ಅಸೋಸಿಯೇಷನ್ಸ್ ಹಾಗೂ ನಗರ ಪೊಲೀಸರು ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಗರುಡಾ ಸಿಸಿಟಿವಿ ಕಮಾಂಡ್ ಸೆಂಟರ್ ನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.

ಮೆಟ್ರೊ ರೈಲಿನಲ್ಲಿ ಸಿಸಿಟಿವಿ ಕ್ಯಾಮರಾ ಮುಚ್ಚಿದ ಇಬ್ಬರು ಶಾಲಾ ಬಾಲಕರು: ಮೆಟ್ರೊ ಕಾಯ್ದೆಯಡಿ ಕೇಸು ದಾಖಲು
ಗ್ರೀನ್ ಲೈನ್‌ನಲ್ಲಿ ಮೆಟ್ರೋ ರೈಲಿನ ಬೋಗಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಾಣದಂತೆ ಮುಚ್ಚಿದ ನಗರದ ಪ್ರತಿಷ್ಠಿತ ಶಾಲೆಯ 10 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಮೆಟ್ರೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಮ್ಮ ಮೆಟ್ರೊ ರೈಲುಗಳಲ್ಲಿ ಇಂತಹ ಪ್ರಕರಣ ವರದಿಯಾಗುತ್ತಿರುವುದು ಇದೇ ಮೊದಲು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಮೂಲಗಳು ತಿಳಿಸಿವ
ದಾಳಿ ಮಾಡಿದ ವ್ಯಾಘ್ರನನ್ನೇ ಒಗ್ಗಟ್ಟಾಗಿ ಹೆದರಿಸಿ ಓಡಿಸಿದ ಹಸುಗಳು, ಸಿಸಿಟಿವಿಯಲ್ಲಿ ಅಪರೂಪದ ದೃಶ್ಯ ಸೆರೆ
ಗುಂಪಿನ ಹಸುವೊಂದರ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಎಲ್ಲಾ ಹಸುಗಳು ಒಗ್ಗೂಡಿ ಹೆದರಿಸಿ ಓಡಿಸಿರುವ ಅಪರೂಪದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ದಾಳಿ ಮಾಡಿದ ವ್ಯಾಘ್ರನನ್ನೇ ಒಗ್ಗಟ್ಟಾಗಿ ಹೆದರಿಸಿ ಓಡಿಸಿದ ಹಸುಗಳು, ಸಿಸಿಟಿವಿಯಲ್ಲಿ ಅಪರೂಪದ ದೃಶ್ಯ ಸೆರೆ
ತಮ್ಮ ಗುಂಪಿನ ಹಸುವೊಂದರ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಎಲ್ಲಾ ಹಸುಗಳು ಒಗ್ಗೂಡಿ ಹೆದರಿ ಓಡಿಸಿರುವ ಅಪರೂಪದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಬೆಂಗಳೂರಿನ 10 ರೈಲು ನಿಲ್ದಾಣಗಳಲ್ಲಿ 701 ಸಿಸಿಟಿವಿ ಕ್ಯಾಮೆರಾಗಳ ಪೈಕಿ 167 ಕಾರ್ಯನಿರ್ವಹಿಸುತ್ತಿಲ್ಲ!
ಬೆಂಗಳೂರು ರೈಲ್ವೆ ವಿಭಾಗದ ರೈಲು ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆ ಆಘಾತಕಾರಿ ಸ್ಥಿತಿಯಲ್ಲಿದೆ. ಹತ್ತು ಪ್ರಮುಖ ರೈಲು ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ 701 ಸಿಸಿಟಿವಿ ಕ್ಯಾಮೆರಾಗಳಲ್ಲಿ 167 ಕಾರ್ಯನಿರ್ವಹಿಸುತ್ತಿಲ್ಲ.

'ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ': ರಾಜ್ಯಗಳಿಗೆ ಗೃಹ ವ್ಯವಹಾರ ಸಚಿವಾಲಯ ಸೂಚನೆ
ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ(ಯುಟಿ) ಮಾರ್ಗಸೂಚಿ ನೀಡಿದೆ ಎಂದು ಗೃಹ ಸಚಿವಾಲಯ(ಎಂಎಚ್‌ಎ) ಲೋಕಸಭೆಗೆ ಮಾಹಿತಿ ನೀಡಿದೆ.

