CCTV cameras

ಟೂರ್ನಿಗೆ ಕೋಟಿ ಕೋಟಿ ಖರ್ಚು ಆದರೆ, ಬಿಲ್ ಪಾವತಿ ಬಾಕಿ; ಚಿನ್ನಸ್ವಾಮಿ ಕ್ರೀಡಾಂಗಣದ 240 CCTV ಆಪ್ಟಿಕಲ್ ಫೈಬರ್ ಕೇಬಲ್ ಗೆ ಕತ್ತರಿ!
ಕ್ರೀಡಾಂಗಣದಲ್ಲಿ ಸಿಸಿಟಿವಿ ಅಳವಡಿಕೆ, ವೈರಿಂಗ್ ಮತ್ತು ಇತರ ಸಿಸಿಟಿವಿ ಸಂಬಂಧಿತ ಕೆಲಸಗಳನ್ನು ಕೈಗೆತ್ತಿಕೊಂಡಿದ್ದರು.

ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿಟಿವಿ-ಡಿವಿಆರ್ ಮಾಯ!
ಮೈಸೂರಿನ ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ನಾಪತ್ತೆಯಾಗಿದೆ

ಕೆಆರ್.ಸರ್ಕಲ್ ದುರ್ಘಟನೆ ಬಳಿಕ ಎಚ್ಚೆತ್ತ ಪಾಲಿಕೆ: ಅಂಡರ್ ಪಾಸ್ ಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಮುಂದು!
ಮಳೆಗಾಲದಲ್ಲಿ ನಗರದ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸಿಸಿಟಿವಿ ಕ್ಯಾಮೆರಾ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಗಳ ಅಳವಡಿಸುವುದು ಸೇರಿದಂತೆ ಆಯಾ ವಲಯದಲ್ಲಿ ಯಾವುದೇ ರೀತಿ ಸಮಸ್ಯೆಯಾಗದಂತೆ...

ಎಎಸ್ಐ ನಿಯಮ ಉಲ್ಲಂಘಿಸುತ್ತಿರುವ ಪ್ರವಾಸಿಗರು: ಹಂಪಿಯಲ್ಲಿ 50 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಲು ಅಧಿಕಾರಿಗಳು ಮುಂದು!
ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲು ವಿಜಯನಗರ ಜಿಲ್ಲಾಡಳಿತ ಮತ್ತು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮುಂದಾಗಿದೆ.

ಸಿಬಿಐ, ಇಡಿ, ಎನ್ ಐಎ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಕಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ನಿರ್ದೇಶನ
ಸಿಬಿಐ, ಇಡಿ ಮತ್ತು ರಾಷ್ಟ್ರೀಯ ತನಿಖಾ ಏಜೆನ್ಸಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ರೆಕಾರ್ಡಿಂಗ್ ಸಾಧನಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ಕಾಂಗ್ರೆಸ್ ಗೆ ಮತ ಹಾಕುವವರನ್ನು ಗಮನಿಸಲು ಮೋದಿ ಮತಗಟ್ಟೆಗಳಲ್ಲಿ ಸಿಸಿಟಿವಿ ಹಾಕಿಸಿದ್ದಾರೆ: ಬಿಜೆಪಿ ಶಾಸಕ
ಕಾಂಗ್ರೆಸ್ ಪಕ್ಷಕ್ಕೆ ಯಾರು ಮತ ಹಾಕುತ್ತಾರೆ ಎಂಬುದನ್ನು ಗಮನಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮತಗಟ್ಟೆಗಳಲ್ಲಿ ಸಿಸಿಟಿವಿ....

ಧಾರವಾಡ: ಸಿಸಿಟಿವಿ ಅಳವಡಿಕೆಯಿಂದ ಕಡಿಮೆಯಾಯ್ತು ದಲ್ಲಾಳಿಗಳ ಹಾವಳಿ!
ಗರಗ ಮತ್ತು ಅಳ್ನಾವರ್ ನಾಡಕಚೇರಿ ಹಾಗೂ ಧಾರವಾಡ ತಹಶೀಲ್ದಾರ್ ಕಚೇರಿಯಲ್ಲಿ ಸಿಸಿಟಿವಿ ಅಳವಡಿಕೆಯಿಂದಾಗಿ ದಲ್ಲಾಳಿಗಳ ಹಾವಳಿ ಕಡಿಮೆಯಾಗಿದೆ....

ಜಯಲಲಿತಾ ಸಾವು :ಪೊಲೀಸರಿಂದಲೇ ಸಿಸಿಟಿವಿ ಕ್ಯಾಮರಾಗಳ ಸ್ಥಗಿತ: ತನಿಖಾ ಆಯೋಗಕ್ಕೆ ಅಪೊಲೋ ಆಸ್ಪತ್ರೆ ಹೇಳಿಕೆ !
ಜಯಲಿಲಿತಾ ಆಸ್ಪತ್ರೆಗೆ ದಾಖಲಾಗಿದ್ದ ವೇಳೆಯಲ್ಲಿ ಪೊಲೀಸರ ಸೂಚನೆ ಮೇರೆಗೆ ಕಾರಿಡಾರ್ ನಲ್ಲಿದ್ದ ಸಿಸಿಟಿವಿ ಕ್ಯಾಮರಾಗಳ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅವರ ಸಾವು ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಸಮಿತಿ ಮುಂದೆ ಅಪೊಲೋ ಆಸ್ಪತ್ರೆ ಹೇಳಿಕೆ ನೀಡಿದೆ.

ಸಿಸಿಟಿವಿ ಕುರಿತ ಲೆಫ್ಟಿನೆಂಟ್ ಗವರ್ನರ್ ವರದಿ ಹರಿದು ಹಾಕಿದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನಡುವಿನ ಮುಸುಕಿನ...

