ದೇಶಅರವಿಂದ ಕೇಜ್ರಿವಾಲ್ ನಿವಾಸದಿಂದ ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡ ದೆಹಲಿ ಪೊಲೀಸರು!
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ ಇಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸವನ್ನು ತಲುಪಿದ್ದು, ಸಿಸಿಟಿವಿ ಡಿವಿಆರ್ ಅನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.