ಕ್ರಿಕೆಟ್ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಭದ್ರತಾ ಭೀತಿ!: ಬಾಕಿ ಬಿಲ್ ಪಾವತಿಸದ ಕೋಪಕ್ಕೆ 240ಕ್ಕೂ ಹೆಚ್ಚು ಸಿಸಿಟಿವಿ ಫೀಡ್ ಕಟ್!
ಆರೋಪಿಗಳು NVR ಘಟಕಗಳು ಮತ್ತು ಆಪ್ಟಿಕಲ್ ಫೈಬರ್ ಸಂಪರ್ಕಗಳನ್ನು ಹಾನಿಗೊಳಿಸಿದ್ದಾರೆ. ಇದರಿಂದಾಗಿ ಹಲವಾರು ಪ್ರವೇಶ ದ್ವಾರಗಳು ಮತ್ತು ಕೆಲವು ಪ್ರಮುಖ ಪ್ರದೇಶಗಳ ಕಣ್ಗಾವಲು ವ್ಯವಸ್ಥೆಗೆ ಅಡ್ಡಿಯಾಗಿದೆ.