CCTV footage

ರಾಮೇಶ್ವರಂ ಕೆಫೆ ಸ್ಫೋಟ: ಬಿಎಂಟಿಸಿ ಬಸ್‌ನಲ್ಲಿ ಶಂಕಿತ ಪಯಣ, ಸಿಸಿಟಿವಿ ದೃಶ್ಯ ಪರಿಶೀಲನೆ
30 ರಿಂದ 35 ವರ್ಷದೊಳಗಿನ ಶಂಕಿತ ಎಂದು ಅಂದಾಜು

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಭಯಾನಕ ಸಿಸಿಟಿವಿ ದೃಶ್ಯಾವಳಿಗಳು!
ವೈಟ್ ಫೀಲ್ಡ್ ನಲ್ಲಿರುವ ಜನಪ್ರಿಯ ಹೋಟೆಲ್ ಗಳಲ್ಲಿ ಒಂದಾದ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ.

ಐಎನ್‌ಎಲ್‌ಡಿ ಹರಿಯಾಣ ಮುಖ್ಯಸ್ಥನ ಹತ್ಯೆ: ಸಿಸಿಟಿವಿ ಫೂಟೇಜ್ ನಿಂದ ಆರೋಪಿಗಳ ಪತ್ತೆ, ಏಳು ಪ್ರಕರಣ ದಾಖಲು

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು, ಸಿಸಿಟಿವಿ ದೃಶ್ಯ ನೀಡಿತ್ತು ಸುಳಿವು!
ಕಸವನಹಳ್ಳಿಯಲ್ಲಿರುವ ಸಮೃದ್ಧಿ ಅಪಾರ್ಟ್‌ಮೆಂಟ್ ಸಮುಚ್ಚಯದ ಎದುರು ಕಾರಿನ ಚಕ್ರ ಹರಿದು ಮೂರು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿದ್ದು, ಈ ಸಂಬಂಧ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!
ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ಧಾರ್ಮಿಕ ಪ್ರವಚಕ, ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಪೇಟವಿಲ್ಲದೆ ರಾಜಧಾನಿ ನವದೆಹಲಿಯ ಮಾರ್ಕೆಟ್ ನಲ್ಲಿ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜೈಲು ವಾರ್ಡ್ ಫೂಟೇಜ್ ಸೋರಿಕೆ: ಮತ್ತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದ ಸುಕೇಶ್ ಚಂದ್ರಶೇಖರ್
ತನ್ನ ಸೆಲ್‌ನ ಸಿಸಿಟಿವಿ ದೃಶ್ಯಾವಳಿಗಳು ಸೋರಿಕೆಯಾದ ಕೆಲವೇ ದಿನಗಳಲ್ಲಿ, ವಂಚಕ ಸುಕೇಶ್ ಚಂದ್ರಶೇಖರ್ ಮತ್ತೊಮ್ಮೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದಾರೆ ಮತ್ತು ಈ ಹಿಂದೆ ರಕ್ಷಣೆ ಹಣವನ್ನು ಪಡೆದಿದ್ದ ಇಬ್ಬರು ಜೈಲು ಅಧಿಕಾರಿಗಳಿಂದ ವಿಡಿಯೋ ಕ್ಲಿಪ್ ಸೋರಿಕೆಯಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ವಿಡಿಯೊ ಬಹಿರಂಗ: ಅದರಲ್ಲೇನಿದೆ?
ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ಸಿಸಿಟಿವಿ ದೃಶ್ಯಾವಳಿಯ ವಿಡಿಯೊ ಹೊರಬಿದ್ದಿದೆ. ತಿಹಾರ್ ಜೈಲಿನಲ್ಲಿರುವ ಅವರು ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಸೇರಿದಂತೆ ಇನ್ನು ಕೆಲವರ ಜೊತೆ ಬೆಡ್ ಮೇಲೆ ಮಲಗಿಕೊಂಡು ಸಂಭಾಷಣೆ ನಡೆಸುತ್ತಿದ್ದಾರೆ.

ಮುಂಡರಗಿ ಪುರಸಭೆಯಲ್ಲಿ ಮಧ್ಯರಾತ್ರಿ ಉತಾರ ಹಗರಣ ಆರೋಪ: ಸೆರೆಸಿಕ್ಕ ಸಿಸಿಟಿವಿ ದೃಶ್ಯಗಳಿಂದ ಮತ್ತಷ್ಟು ಅನುಮಾನ
ಜಿಲ್ಲೆಯ ಮುಂಡರಗಿ ಪುರಸಭೆ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ.

ಸರಿಯಾದ ಸಿಸಿಟಿವಿ ದೃಶ್ಯಾವಳಿ ಕೊರತೆ: ಹಿಟ್ ಅಂಡ್ ರನ್ ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ವಿಫಲ
ಹಿಟ್ ಆ್ಯಂಡ್ ರನ್ ಘಟನೆಗಳಲ್ಲಿ ಭಾಗಿಯಾದ ವಾಹನಗಳನ್ನು ಗುರುತಿಸಲು ನಗರ ಸಂಚಾರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಅವಲಂಬಿಸಿದ್ದಾರೆ. ಆದರೆ, ಹಲವು ಕಾರಣಗಳಿಗಾಗಿ ಇತ್ತೀಚಿನ ಕೆಲವು ಪ್ರಕರಣಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ.

