CCTV

ಮಾಲ್‌ನಲ್ಲಿ ಚಾಕಲೇಟ್ ಕದ್ದು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳಾ ಪೇದೆ, ಪತಿಗೆ ಹಿಗ್ಗಾಮುಗ್ಗಾ ಥಳಿತ!
ಕಳ್ಳರನ್ನು ಹಿಡಿಯುವ ಪೊಲೀಸರೇ ಕಳ್ಳತನಕ್ಕೆ ಇಳಿದರೆ ಗತಿಯೇನು. ತಮಿಳುನಾಡಿನ ಮಹಿಳಾ ಪೊಲೀಸ್ ಪೇದೆಯೊಬ್ಬರು ಸೂಪರ್ ಮಾರ್ಕೇಟ್ ನಲ್ಲಿ ಚಾಕಲೇಟ್ ಕದಿಯುತ್ತ ರೆಡ್‌ಹ್ಯಾಂಡ್...

ಪತ್ನಿ ಮೇಲಿನ ಕೋಪಕ್ಕೆ 3 ವರ್ಷದ ಮಗುವನ್ನು ಆಟೋಗೆ ಬಡಿದು ಕೋಪ ತೀರಿಸಿಕೊಂಡ ತಂದೆ!
ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಪತ್ನಿ ಮೇಲಿನ ಕೋಪಕ್ಕೆ ಮೂರು ವರ್ಷದ ಮಗನನ್ನು ಆಟೋಗೆ ಬಡಿದು ಕೋಪ ತೀರಿಸಿಕೊಂಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ...

ಸಿಎಸ್ ಮೇಲೆ ಹಲ್ಲೆ: ಕೇಜ್ರಿವಾಲ್ ನಿವಾಸದ ಸಿಸಿಟಿವಿಯ 40 ನಿಮಿಷದ ದೃಶ್ಯ ಮಿಸ್ಸಿಂಗ್
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆದ ದಿನದ ರಾತ್ರಿ ದೆಹಲಿ ಮುಖ್ಯಮಂತ್ರಿ ...

ವಿದ್ವತ್ ಗೆ 5 ಬಾರಿ ಕಪಾಳ ಮೋಕ್ಷ: ತನ್ನ ಪಾದಕ್ಕೆ ಮುತ್ತಿಡುವಂತೆ ನಲಪಾಡ್ ದೌರ್ಜನ್ಯ
ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿರುವ ಮೊಹಮದ್ ನಲಪಾಡ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ...

ಬೆಂಗಳೂರು: ವಿಜ್ಞಾನ ಸಮ್ಮೇಳನದಲ್ಲಿ ವಿಜ್ಞಾನಿ ಬಳಿಯಿದ್ದ ರು.3 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ!
ಕಳೆದ ವಾರ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದ ವಿಜ್ಞಾನ ಸಮ್ಮೇಳನದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ಮೆರೆದಿದ್ದಾನೆ...

ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ತೆರಳುತ್ತಿದ್ದವರ ಮೇಲೆ ಪೊಲೀಸರಿಂದ ಶೂ ಎಸೆತ
ಹೆಲ್ಮೆಟ್ ಧರಿಸದೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ಯುವಕರ ಮೇಲೆ ಸಂಚಾರಿ ಪೊಲೀಸರೊಬ್ಬರು ಬೂಟಿನಿಂದ ಹೊಡೆದ ವಿಡಿಯೋ ಇದೀಗ ವೈರಲ್ ಆಗಿದೆ...

ಕೇರಳ: ಅಪಘಾತಕ್ಕೀಡಾಗಿ ನಡು ರಸ್ತೆಯಲ್ಲಿ ಮಹಿಳೆ ಒದ್ದಾಡುತ್ತಿದ್ದರೂ ನೆರವಿಗೆ ಬಾರದ ಜನ
ಅಪಘಾತಕ್ಕೀಡಾಗಿ ನಡು ರಸ್ತೆಯಲ್ಲಿ ಮಹಿಳೆಯೊಬ್ಬರು ನರಳಾಡುತ್ತಿದ್ದರೂ, ಮಹಿಳೆಯ ರಕ್ಷಣೆಗೆ ಸಾರ್ವಜನಿಕರು ಮುಂದಾಗದ ಅಮಾನವೀಯ ಘಟನೆಯೊಂದು ಕೇರಳ ರಾಜ್ಯದ ಕಡಕಾವೋರ್ ಎಂಬಲ್ಲಿ ನಡೆದಿದೆ...

ಬೆಂಗಳೂರು ನಗರದಲ್ಲಿನ ಮಹಿಳೆಯರಿಗೆ ಸುರಕ್ಷತೆ ಹೆಚ್ಚಿಸಲು ಸೂಕ್ಷ್ಮ ಸಿಸಿಟಿವಿ ಅಳವಡಿಕೆ
ಐಟಿ ನಗರ ಬೆಂಗಳೂರಿನ ಮಹಿಳೆಯರಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ 10 ಸಾವಿರ ಸೂಕ್ಷ್ಮ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ.

ದೆಹಲಿ ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಸಿಸಿಟಿವಿ ವಿರೂಪಗೊಳಿಸಲಾಗಿದೆ-ಪೊಲೀಸ್
ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿವನ್ನು ವಿರೂಪಗೊಳಿಸಲಾಗಿದೆ. ವಿಧಿ ವಿಜ್ಞಾನ ಪ್ರಾಯೋಗಾಲಯದಿಂದ ಅದನ್ನು ಶೀಘ್ರದಲ್ಲಿಯೇ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

