CD

ಇಡಿ ಗೆ ಹೆಸರು ಹೇಳುವುದಾಗಿ ಸೋನಿಯಾ ಗಾಂಧಿಗೆ ಹೆದರಿಸಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ
ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಅವಧಿಗೂ ಮುನ್ನ ಶಶಿಕಲಾ ಬಿಡುಗಡೆ: ಜೈಲಿನ ಸಿಡಿಯ ಎಫ್ ಎಸ್ ಎಲ್ ವರದಿಗಾಗಿ ಕಾಯುತ್ತಿರುವ ಎಸಿಬಿ
ಎಐಡಿಎಂಕೆ ನಾಯಕಿ ವಿಕೆ ಶಶಿಕಲಾ ಅವರ ಅವಧಿಗೂ ಮುನ್ನ ಬಿಡುಗಡೆ ಸಂಬಂಧ ವಿನಯ್ ಕುಮಾರ್ ಆಯೋಗ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸಿಡಿ ನೀಡಿದ್ದು, ಎಫ್ ಎಸ್ ಎಲ್ ವರದಿಗಾಗಿ ಎಸಿಬಿ ಅಧಿಕಾರಿಗಳು ಕಾಯುತ್ತಿದ್ದಾರೆ
ಪ್ರಕರಣದ ಹಾದಿ ತಪ್ಪಿಸಲು ಕಾಂಗ್ರೆಸ್ ಸಂಚು: ಸಿಡಿ ಪ್ರಕರಣ ಸಂಬಂಧ ಬಿಎಸ್ ವೈ-ಅನಂತ್ ಜಂಟಿ ಹೇಳಿಕೆ
ಹೈಕಮಾಂಡ್ ಗೆ ಕಪ್ಪ ನೀಡುವ ಸಂಬಂಧ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆಯ ಸಿಡಿ ವ್ಯಾಪಕ ಚರ್ಚೆಗೀಡಾಗಿರುವಂತೆಯೇ ಉಭಯ ನಾಯಕರು ಈ ಸಂಬಂಧ ಜಂಟಿ ಹೇಳಿಕೆ ನೀಡಿದ್ದಾರೆ.

ಬಿಎಸ್ ಯಡ್ಯೂರಪ್ಪ - ಅನಂತ್ ಕುಮಾರ್ ಸಂಭಾಷಣೆಯ ಸಿಡಿ ಬಿಡುಗಡೆ ಮಾಡಿದ ಕಾಂಗ್ರೆಸ್
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ ನೀಡಿದ ಕುರಿತು ಗಂಭೀರ ಆರೋಪ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೇ ಬಿಜೆಪಿ ಹೈಕಮಾಂಡ್ ಗೆ ಹಣ ನೀಡಿರುವ ಕುರಿತು ಕಾಂಗ್ರೆಸ್ ಸಿಡಿ ಬಿಡುಗಡೆ ಮಾಡಿದೆ.

ಸಿಡಿ ಬಿಡುಗಡೆ ಮಾಡ್ತೀನಿ ಎಂದಿದ್ದ ಅನುಪಮಾ ಶೆಣೈ ಅವರಿಗೆ ಕೊಲೆ ಬೆದರಿಕೆ?
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾರ್ಮಿಕ ಸಚಿವ ಪಿಟಿ ಪರಮೇಶ್ವರ್ ವಿರುದ್ಧ ಸಮರ ಸಾರಿರುವ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಮತ್ತೊಮ್ಮೆ ಫೇಸ್ ಬುಕ್ ನಲ್ಲಿ ಪರಮೇಶ್ವರ್ ನಾಯ್ಕ್ ವಿರುದ್ಧ ಸಿಡಿದ್ದಿದಾರೆ.

ಆರ್‌ಎಸ್‌ಎಸ್'ನ್ನು ಇಸಿಸ್ ಗೆ ಹೋಲಿಸಿಲ್ಲ: ಗುಲಾಂ ನಬಿ ಆಜಾದ್
ಆರ್ ಎಸ್ಎಸ್' ಇಸಿಸ್ ಗೆ ಹೋಲಿಕೆ ಮಾಡಿದ್ದ ಗುಲಾಂ ನಬಿ ಆಜಾದ್ ಅವರ ಭಾಷಣ ಸೋಮವಾರ ನಡೆಯುತ್ತಿರುವ ಕಲಾಪದಲ್ಲಿ ಗದ್ದಲವನ್ನುಂಟು ಮಾಡಿದೆ...

ಆಯೋಗಕ್ಕೆ ಸಿಡಿ-ದಾಖಲೆಗಳನ್ನು ಸಲ್ಲಿಸಿದ ಸೋಲಾರ್ ಹಗರಣ ಆರೋಪಿ ಸರಿತ
ಸೋಲಾರ್ ಹಗರಣದ ಎರಡನೇ ಪ್ರಮುಖ ಆರೋಪಿ ಸರಿತ ಎಸ್ ನಾಯರ್ ಅವರು ಹಗರಣಕ್ಕೆ ಸಂಬಂಧಪಟ್ಟ ಸಿಡಿ ಮತ್ತು ಅಗತ್ಯ ದಾಖಲೆಗಳನ್ನು ಆಯೋಗಕ್ಕೆ ನೀಡಿದ್ದಾರೆ....

ರಾಮಚರಿತಮಾನಸದ ಸಂಗೀತ ಡಿಜಿಟಲ್ ಸಿಡಿ ಪ್ರಧಾನಿ ಬಿಡುಗಡೆ
'ರಾಮಚರಿತಮಾನಸ' ಮಹಾಕಾವ್ಯವಾಗಿದ್ದು, ಅದು ಭಾರತದ ಅಗತ್ಯವನ್ನು ಒಳಗೊಂಡಿದೆ ಎಂದು ವ್ಯಾಖ್ಯಾನಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಆಕಾಶವಾಣಿ ಸಂಗ್ರಹಿಸಿರುವ...

