CD case

ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್‍ಗೆ ತನಿಖಾ ವರದಿ ಸಲ್ಲಿಸಿದ ಎಸ್ಐಟಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‍ಐಟಿ) ಸೋಮವಾರ ಹೈಕೋರ್ಟ್‍ಗೆ ತನಿಖಾ ವರದಿ ಸಲ್ಲಿಸಿದೆ.

ಜಾರಕಿಹೊಳಿ ಸಿಡಿ ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಪೊಲೀಸರು ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆ ಮುಕ್ತಾಯ, ಎಸ್ಐಟಿ ಅಂತಿಮ ತನಿಖಾ ವರದಿ ಸಿದ್ಧ!
ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್‍ಗೆ ಎಸ್ಐಟಿ ಮಂಗಳವಾರ ಮಾಹಿತಿ ನೀಡಿದೆ.

ಸಿಡಿ ಪ್ರಕರಣ: ಪಿಐಎಲ್ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಸುವಂತಿಲ್ಲ- ಹೈಕೋರ್ಟ್ ಸೂಚನೆ
ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಸಿಡಿ ಕೇಸ್: ಯುವತಿ ಹೇಳಿಕೆ ರದ್ದು ಕೋರಿ ತಂದೆ ಸಲ್ಲಿಸಿದ್ದ ಅರ್ಜಿ ವಜಾ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ಪ್ರಮಾಣೀಕೃತ ಹೇಳಿಕೆ ರದ್ದತಿ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿ ಆದೇಶಿಸಿದೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಿಂಗ್ ಪಿನ್ ನರೇಶ್ ಗೌಡ, ಶ್ರವಣ್ ಎಸ್ ಐಟಿ ಮುಂದೆ ಹಾಜರು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಡಿ ಪ್ರಕರಣದಲ್ಲಿ ಸರ್ಕಾರ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿದೆ: ಡಿ.ಕೆ. ಶಿವಕುಮಾರ್ ಆರೋಪ
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಬಂಧಪಟ್ಟ ಸಿಡಿ ಕೇಸಿನಲ್ಲಿ ಅವರನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ನಾನು ಸುರಕ್ಷಿತವಾಗಿದ್ದೇನೆ, ಪೋಷಕರನ್ನು ಸೇರುವ ಇಚ್ಛೆ ಸದ್ಯಕ್ಕಿಲ್ಲ- ಸಂತ್ರಸ್ತೆ ಹೇಳಿಕೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸಂಬಂಧ ಸಂತ್ರಸ್ತೆ ಸೋಮವಾರ ಹೈಕೋರ್ಟ್ ಗೆ ಹೇಳಿಕೆ ನೀಡಿದ್ದು, ಸದ್ಯ ತಾನು ಇರುವ ಜಾಗದಲ್ಲೇ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿ ಕುಟುಂಬಸ್ಥರಿಗೆ ಸಿಸಿಬಿ ನೋಟಿಸ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಕುಟುಂಬಸ್ಥರಿಗೆ ಸಿಸಿಬಿ ಪೊಲೀಸರು ಮಂಗಳವಾರ ನೋಟಿಸ್ ನೀಡಿದ್ದಾರೆ.

