ಅಂಕಣಗಳುರಾಜಕಾರಣ ಹೀಗಾಗಲು ರಾಜಿಯೇ-ಕಾರಣ! (ಅಂತಃಪುರದ ಸುದ್ದಿಗಳು)
- ಸ್ವಾತಿ ಚಂದ್ರಶೇಖರ್ಪ್ರತಿ ನಾಯಕನ ರಾಜಕಾರಣ ಕೇವಲ ರಾಜಕೀಯ ಮೌಲ್ಯಗಳಲ್ಲಿ, ಪಕ್ಷ ಸಿದ್ಧಾಂತಗಳಲ್ಲಿ ಮಾತ್ರ ಅಡಗಿದೆಯ ಅಥವಾ ಮಾನವೀಯ, ನೈತಿಕ ಮೌಲ್ಯಗಳ ಮೇಲೆಯೂ ಆಧಾರಿತವಾಗಿದೆಯೇ ಎಂಬ ಪ್ರಶ್ನೆಗಳು ಕಳೆದ ದಶಕದಿಂದ ದೇಶವ್ಯಾಪಿ ಚರ್ಚೆಯಲ್ಲಿದೆ.