CD release

'ಪ್ರಜ್ವಲ್ ರೇವಣ್ಣ ಜೈಲಿಗೆ ಹೋಗಲು ಕುಮಾರಸ್ವಾಮಿನೇ ಕಾರಣ, ಸಿಡಿ ರಿಲೀಸ್ ಮಾಡ್ಸಿದ್ದೇ ಅವರು: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
ಅಣ್ಣನ ಮಗನ (ಪ್ರಜ್ವಲ್ ರೇವಣ್ಣ) ಬೆಳವಣಿಗೆಯನ್ನು ಸಹಿಸಿಕೊಳ್ಳದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ತಮ್ಮ ಮಗನನ್ನು ಬೆಳೆಸಲು ಅಣ್ಣನ ಮಗನನ್ನು ಜೈಲಿಗೆ ಹಾಕಿಸಿದ್ದಾರೆ ಎಂದರು.

ಸಿಡಿ ಮಾಡುವುದು, ಮಾಡಿಸುವುದು ನನ್ನ ಸ್ವಭಾವವಲ್ಲ: ಸಚಿವ ನಾರಾಯಣಗೌಡ ತಿರುಗೇಟು
ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರ್ಯಾಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.

